ಪ್ರೇಯಸಿಯನ್ನು ಮದುವೆಯಾಗಲು ಅಪಘಾತದ ನಾಟಕವಾಡಿದ ಯುವಕನ ಪ್ಲಾನ್ ಉಲ್ಪಾ ಆಗಿದ್ದು ಹೇಗೆ? – Kannada News | Kerala Youth Arrested for Staging Accident to impress his Girlfriends Family for Wedding

ತಿರುವನಂತಪುರಂ, ಜನವರಿ 8: ಕೇರಳದಲ್ಲಿ ಕೆಲವು ದಿನಗಳ ಹಿಂದೆ ಅಪಘಾತವೊಂದು ನಡೆದಿತ್ತು. ಆರಂಭದಲ್ಲಿ ಇದೊಂದು ಗಂಭೀರ ರಸ್ತೆ ಅಪಘಾತ (Accident) ಎಂದು ಪೊಲೀಸರು ಕೂಡ ನಂಬಿದ್ದರು. ಆದರೆ, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಈ ಘಟನೆಯನ್ನು ಉದ್ದೇಶಪೂರ್ವಕವಾಗಿ ಪ್ಲಾನ್ ಮಾಡಲಾಗಿದೆ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳಾದ ಕೋನ್ನಿ ಬಳಿಯ ಮಮ್ಮೂಡು ಮೂಲದ ರಂಜಿತ್ ರಾಜನ್ (24) ಮತ್ತು ಎರಡನೇ ಆರೋಪಿ ಅಜಾಸ್ (19) ಅವರನ್ನು ವಶಕ್ಕೆ ಪಡೆಯಲಾಯಿತು. ತನ್ನ ಗೆಳತಿಯನ್ನು ಮೆಚ್ಚಿಸಿ ಅವಳನ್ನು ಮದುವೆಯಾಗಬೇಕೆಂದು ಕನಸು ಕಂಡಿದ್ದ…

Read More

ಬಾಬರ್ ಆಝಂ ವಿಶ್ವ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್

ಭಾರತ ಏಕದಿನ ತಂಡದಿಂದ ಹೊರಬಿದ್ದಿರುವ ಪ್ರತಿಭಾವಂತ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ನಾಯಕನಾಗಿ ಮಹಾರಾಷ್ಟ್ರ ತಂಡವನ್ನು ಮುನ್ನಡೆಸುತ್ತಿರುವ ರುತುರಾಜ್, ಗೋವಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದರು. ಈ ಪಂದ್ಯದಲ್ಲಿ ತಂಡದ ಇನ್ನಿಂಗ್ಸ್ ನಿಭಾಯಿಸಿದ್ದು ಮಾತ್ರವಲ್ಲದೆ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿದ ರುತುರಾಜ್ ತಂಡವನ್ನು ಸಂಕಷ್ಟದಿಂದ ಹೊರತಂದರು. ಏಕೆಂದರೆ ಅರ್ಧದಷ್ಟು ತಂಡ ಕೇವಲ 52 ರನ್‌ಗಳಿಗೆ ಪೆವಿಲಿಯನ್‌ ಸೇರಿಕೊಂಡಿದ್ದ ಸಮಯದಲ್ಲಿ ಕಣಕ್ಕಿಳಿದ ರುತುರಾಜ್ ಶತಕ ಬಾರಿಸುವುದರೊಂದಿಗೆ ಮಹಾರಾಷ್ಟ್ರವನ್ನು…

Read More

ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು – Kannada News | Karnataka Cabinet Meeting Decisions: Government Grants Land for Congress Bhavan in Tumakuru and Raichur

ಬೆಂಗಳೂರು, ಜನವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ಜಾಗ ನೀಡಲು ಸಂಪುಟ ಒಪ್ಪಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ಸಭೆಯ ತೀರ್ಮಾನಗಳು KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ…

Read More

ಸಾವನ್ನಪ್ಪಿದ ಭಿಕ್ಷುಕನ ಬ್ಯಾಗ್​​ನಲ್ಲಿತ್ತು 4.5 ಲಕ್ಷ ರೂ. ವಿದೇಶಿ ಕರೆನ್ಸಿ – Kannada News | Over 4 lakhs banned and foreign currency found in Kerala Beggars Bag after death

ಆಲಪ್ಪುಳ, ಜನವರಿ 8: ಕೇರಳದ ರಸ್ತೆ ಅಪಘಾತದ ನಂತರ ಸಾವನ್ನಪ್ಪಿದ ಭಿಕ್ಷುಕನೊಬ್ಬನ ಬಳಿ 4.5 ಲಕ್ಷ ರೂಪಾಯಿಗೂ ಹೆಚ್ಚು ಹಣ ಇದ್ದುದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪೊಲೀಸರು ಆತನ ಬ್ಯಾಗ್ ಪರಿಶೀಲಿಸಿದರು. ಈ ವೇಳೆ ಅಲ್ಲಿದ್ದ ಭಾರೀ ಪ್ರಮಾಣದ ವಿದೇಶಿ ಕರೆನ್ಸಿಯನ್ನು ಕಂಡು ಆಲಪ್ಪುಳ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಆಘಾತವಾಗಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಹತ್ತಿರದ ಪ್ರದೇಶಗಳಲ್ಲಿ ಪರಿಚಿತ ವ್ಯಕ್ತಿಯಾಗಿದ್ದ ಭಿಕ್ಷುಕನಿಗೆ (Beggar) ಸೇರಿದ ಬ್ಯಾಗ್​​ನಿಂದ ಲಕ್ಷಾಂತರ ರೂ ಮೌಲ್ಯದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರ…

Read More

‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ – Kannada News | CBFC suggests 23 cuts to Sivakarthikeyan’s Parashakti movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಜನ ನಾಯಗನ್’ ಎದುರಾಗಿ ಶಿವಕಾರ್ತಿಕೇಯನ್, ಶ್ರೀಲೀಲಾ ನಟನೆಯ ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗುತ್ತಿತ್ತು. ಆದರೆ ಈಗ ಅದೂ ಸಹ ಸಂಕಷ್ಟದಲ್ಲಿ ಸಿಲುಕಿದೆ. ಸಿನಿಮಾಕ್ಕೆ ಬರೋಬ್ಬರಿ 23 ಕಟ್​​ಗಳನ್ನು ಸಿಬಿಎಫ್​​ಸಿ ಸೂಚಿಸಿದ್ದು, ‘ಪರಾಶಕ್ತಿ’ ನಿರ್ಮಾಪಕರು ಸಿಬಿಎಫ್​​ಸಿ ವಿರುದ್ಧ ನ್ಯಾಯಾಲಯ ಮೊರೆ ಹೋಗುವ ಸಾಧ್ಯತೆ ಇದೆ. ಶಿವಕಾರ್ತಿಕೇಯನ್ ಮತ್ತು…

Read More

ಕುಂದಾಪುರದಲ್ಲಿ 5 ಕೋತಿಗಳ ಸಾವು: ಮಲೆನಾಡಲ್ಲಿ ಮಂಗನ ಕಾಯಿಲೆ ಆತಂಕ – Kannada News | Kundapur: Five Monkeys Die, Raising Fears of Monkey Disease in Malnad Region

ಉಡುಪಿ, ಜನವರಿ 08: ಮಲೆನಾಡು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Monkeypox virus) ಆತಂಕ ಹೆಚ್ಚುತ್ತಿರುವ ನಡುವೆ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಭಾಗದಲ್ಲಿ ಮಂಗಗಳ ಮೃತ ದೇಹ ಪತ್ತೆಯಾಗಿದೆ. ಇದರಿಂದ ಕಳೆದ ಒಂದು ವಾರದಲ್ಲಿ ಆ ಪ್ರದೇಶದಲ್ಲಿ ಸಾವನ್ನಪ್ಪಿದ ಮಂಗಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಹಾಗೂ ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿ ಸ್ಯಾಂಪಲ್‌ ಕಲೆ ಹಾಕಿದೆ. ಆದರೆ ಇದುವರೆಗೂ ಮಂಗಗಳ ಸಾವಿಗೆ ನಿಖರ ಕಾರಣ ಪತ್ತೆಯಾಗದ ಹಿನ್ನಲೆ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ರಾಜ್ಯದಲ್ಲಿ…

Read More

ಧಾರವಾಡ ಕವಿವಿಯಲ್ಲಿ ಎಐ ಕ್ರಾಂತಿ: ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಆಧುನಿಕ ಸ್ಪರ್ಶ – Kannada News | Karnataka University Dharwad Embraces AI Revolution, Bringing a Modern Touch to Traditional Courses

ಧಾರವಾಡ, ಜನವರಿ 08: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ (Karnatak University) ಹೊಸದೊಂದು ಕ್ರಾಂತಿಗೆ ಮುಂದಾಗಿದೆ. ಮುಂಚೆಯಿಂದಲೂ ಉನ್ನತ ಶಿಕ್ಷಣ ನೀಡುವಲ್ಲಿ ಸಾಕಷ್ಟು ಹೆಸರು ಮಾಡಿರುವ ಈ ವಿಶ್ವವಿದ್ಯಾಲಯ ಇದೀಗ ಕೃತಕ ಬುದ್ಧಿಮತ್ತೆಯಲ್ಲಿ (AI) ಕ್ರಾಂತಿಯನ್ನು ಮಾಡಲು ನಿರ್ಧರಿಸಿದೆ. ಇತ್ತೀಚಿನ ದಿನಗಳಲ್ಲಿ ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಾಕಷ್ಟು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಈ ಕೃತಕ ಬುದ್ಧಿಮತ್ತೆಯನ್ನು ಎಲ್ಲ ಕೋರ್ಸ್​ಗಳಲ್ಲಿ ಕಲಿಸಲು ನಿರ್ಧರಿಸಲಾಗಿದೆ. ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಆಧುನಿಕ ಸ್ಪರ್ಶ ಕಾಲಕ್ಕೆ ತಕ್ಕಂತೆ ಶೈಕ್ಷಣಿಕ ಕೋರ್ಸ್‌ಗಳು ಕೂಡ ಬದಲಾಗಬೇಕು. ಅದರಲ್ಲೂ…

Read More

ಗೀತು ಮೋಹನ್​ದಾಸ್ ‘ಟಾಕ್ಸಿಕ್’ ಚಿತ್ರಿಸಿದ್ದಾರೆ ಅಂತ ನಂಬೋಕೆ ಆಗಲ್ಲ: ಆರ್​ಜಿವಿ ನೇರ ಮಾತು – Kannada News | Ram Gopal Varma can not believe Geethu Mohandas shot Toxic teaser ft Yash

ಟೀಸರ್ ರಿಲೀಸ್ ಆದ ಬಳಿಕ ‘ಟಾಕ್ಸಿಕ್’ (Toxic) ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ. ಯಶ್ ಅವರು ಈ ಸಿನಿಮಾದಲ್ಲಿ ತುಂಬಾ ರಗಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹಾಲಿವುಡ್ ಶೈಲಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ವಿಶ್ವಾದ್ಯಂತ ಇರುವ ಪ್ರೇಕ್ಷಕರು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಭಾರತೀಯ ಚಿತ್ರರಂಗದ ದೊಡ್ಡ ದೊಡ್ಡ ನಿರ್ದೇಶಕರು ಕೂಡ ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಈಗಾಗಲೇ ಕಿಚ್ಚ ಸುದೀಪ್, ಸಂದೀಪ್ ರೆಡ್ಡಿ ವಂಗಾ ಮುಂತಾದವರು ಭೇಷ್ ಎಂದಿದ್ದಾರೆ. ಅದೇ ರೀತಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ…

Read More

ಡಿಕೆಶಿಗೆ ಮಹತ್ವ ಹುದ್ದೆ ನೀಡಿದ ಹೈಕಮಾಂಡ್, ಇತ್ತ ಸಿದ್ದರಾಮ್ಯಯ ಕುರ್ಚಿ ಮತ್ತಷ್ಟು ಗಟ್ಟಿ – Kannada News | Congress Appoints DK Shivakumar As Observer For Assam Polls, No Leadership Change Till April In Karnataka

ಬೆಂಗಳೂರು, (ಜನವರಿ 08): ಸಂಕ್ರಾಂತಿ. ಸೂರ್ಯ ಪಥ ಬದಲಿಸುವ ದಿನ. ಆದ್ರೆ  ಕರ್ನಾಟಕ ಕಾಂಗ್ರೆಸ್ಸಿಗರು (Karnataka Congress), ನಾಯಕತ್ವ ಬದಲಾವಣೆಗೆ ಸಾಕ್ಷಿ ಆಗಲಿರುವ ಬೆಳವಣಿಗೆ ಅಂತ್ಲೇ ನಂಬಿದ್ರು. ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಕುರ್ಚಿ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯುತ್ತದೆ ಎಂದುಕೊಂಡಿದ್ರು. ಆದ್ರೆ ಲೆಕ್ಕಾಚಾರ ಯಾಕೋ ಬದಲಾದಂತೆ ಕಾಣ್ತಿದೆ. ದಿಲ್ಲಿ ದೊರೆಗಳು ಕುರ್ಚಿ ಚರ್ಚೆಯ ಕೇಂದ್ರ ಬಿಂದು ಡಿಕೆ ಶಿವಕುಮಾರ್​​​​​​ಗೆ  (DK Shivakumar)  ಅಸ್ಸಾಂ ಚುನಾವಣೆಯ ಜವಾಬ್ದಾರಿ ನೀಡಿದ್ದಾರೆ. ಹೌದು… ಡಿಸಿಎಂ ಡಿಕೆ ಶಿವಕುಮಾರ್‌ರನ್ನ ಅಸ್ಸಾಂ ಕಾಂಗ್ರೆಸ್​ನ ಹಿರಿಯ…

Read More

ಸಿಎಂ ಮಮತಾ ಬ್ಯಾನರ್ಜಿ ತನಿಖೆಗೆ ಅಡ್ಡಿಪಡಿಸಿ, ಬಲವಂತವಾಗಿ ದಾಖಲೆ ಹೊತ್ತೊಯ್ದಿದ್ದಾರೆ; ಹೈಕೋರ್ಟ್​ ಮೊರೆ ಹೋದ ಇಡಿ – Kannada News | CM Mamata Banerjee Obstructed Probe ED Moves Calcutta High Court

ಕೊಲ್ಕತ್ತಾ, ಜನವರಿ 8: ಕೊಲ್ಕತ್ತಾದಲ್ಲಿ ಜಾರಿ ನಿರ್ದೇಶನಾಲಯದ ದಾಳಿಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಮ್ಮ ಚುನಾವಣಾ ಸಲಹೆಗಾರ I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮತ್ತು ಅವರ ಕಚೇರಿಗಳಿಂದ ಲ್ಯಾಪ್‌ಟಾಪ್, ಫೋನ್ ಮತ್ತು ಹಲವು ದಾಖಲೆಗಳನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಇಡಿ ಆರೋಪಿಸಿದೆ. ಹಾಗೇ, ಸಿಎಂ ಮಮತಾ ಬ್ಯಾನರ್ಜಿ ತಮ್ಮ ತನಿಖೆಗೆ ಅಡ್ಡಿಪಡಿಸುತ್ತಿದ್ದಾರೆ ಮತ್ತು ಕಲ್ಲಿದ್ದಲು ಕಳ್ಳಸಾಗಣೆ, ಹಣ ವರ್ಗಾವಣೆಯಲ್ಲಿ ಭಾಗಿಯಾಗಿರುವವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಇಡಿ ಹೈಕೋರ್ಟ್‌…

Read More