ಕೂದಲು ತುಂಬಾ ಉದುರುತ್ತಿದ್ದರೆ ಶಾಂಪೂ, ಸೀರಮ್ ಬದಲಿಸುವ ಬದಲು ಈ ಒಂದು ಕೊರತೆಯನ್ನು ಸರಿದೂಗಿಸಿಕೊಳ್ಳಿ – Kannada News | Keratin for Hair: How Protein Helps Hair Growth
ಕೂದಲು (Hair) ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್‌ಗಳನ್ನು ಬದಲಾಯಿಸಲಾಗುತ್ತದೆ. ಆದರೆ ನಿಜವಾದ ಸಮಸ್ಯೆ ಪ್ರತಿನಿತ್ಯ ಸೇವನೆ ಮಾಡುತ್ತಿರುವ ಆಹಾರದಿಂದಲೂ ಬರಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕೂದಲು ತೆಳುವಾಗಿ ಹೊಳಪು ಕಳೆದುಕೊಳ್ಳುವುದಲ್ಲದೆ, ಉದುರುವುದು ಕೇವಲ ಮಾಲಿನ್ಯದಿಂದ ಮಾತ್ರವಲ್ಲ, ಈ ಸಮಸ್ಯೆಗೆ ಪ್ರೋಟೀನ್ (Protein) ಕೊರತೆಯೂ ಕಾರಣವಾಗಿರಬಹುದು. ದೇಹ ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್ ಪಡೆಯದಿದ್ದಾಗ, ಅದು ತನ್ನ ಆದ್ಯತೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ಹೃದಯ ಮತ್ತು ಮೆದುಳಿನಂತಹ ಪ್ರಮುಖ ಅಂಗಗಳಿಗೆ ಪ್ರೋಟೀನ್ ಕಳುಹಿಸಿ, ಕೂದಲಿನ ಬೆಳವಣಿಗೆಯನ್ನು…