ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು: ಕಾರಣ ಏನು? – Kannada News | MLA Ravikumar Ganiga Challenges HD Kumaraswamy on Mandya Industrial Development
ಮಂಡ್ಯ, ಜನವರಿ 06: ಜಿಲ್ಲೆಗೆ ಕೈಗಾರಿಕೆ ತರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು ಹಾಕಿದ್ದಾರೆ. ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ 100 ಎಕರೆ ಜಾಗ ಇದೆ, ನೀವು ಇಂಡಸ್ಟ್ರಿ ತೆಗೆದುಕೊಂಡು ಬನ್ನಿ ಎಂದಿದ್ದಾರೆ. ರಾಜ್ಯ ಸರ್ಕಾರ ಇಂಡಸ್ಟ್ರಿ ತರಲು ಸಹಕಾರ ಕೊಡ್ತಿಲ್ಲ, ಮಂಡ್ಯದಲ್ಲಿ ಇಂಡಸ್ಟ್ರಿ ಸ್ಥಾಪನೆಗೆ ಜಾಗ ಇಲ್ಲ ಎಂದು ಹೆಚ್ಡಿಕೆ ಹೇಳಿದ್ದರು. ಹೀಗಾಗಿ ಡಿಸಿ ಜೊತೆಗೆ ತೆರಳಿ ಇಂಡಸ್ಟ್ರಿ ಜಾಗ ಗುರುತಿಸಿದ ಗಣಿಗ ರವಿಕುಮಾರ್, ಇಂಡಸ್ಟ್ರಿ ಸ್ಥಾಪನೆಗೆ ಸೂಕ್ತ…