ಯಶ್ ಬಾಲ್ಯದಲ್ಲಿ ಹೇಗೆ ಕಾಣ್ತಿದ್ರು ನೋಡಿ; ಇಲ್ಲಿದೆ ಕ್ಯೂಟ್ ಫೋಟೋ
ಯಶ್ (Yash) ಅವರು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋದು ಗೊತ್ತೇ ಇದೆ. ‘ಟಾಕ್ಸಿಕ್’ ಸಿನಿಮಾ ಮೂಲಕ ವಿಶ್ವಮಟ್ಟದಲ್ಲಿ ಗಮನ ಸೆಳೆಯಲು ಅವರು ರೆಡಿ ಆಗಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಯಶ್ ಅವರ ಬಾಲ್ಯದ ಫೋಟೋ ವೈರಲ್ ಆಗಿದೆ. ಯಶ್ ಜನ್ಮದಿನದ ಸಂದರ್ಭದಲ್ಲಿ ಈ ಫೋಟೋ ವೈರಲ್ ಮಾಡಲಾಗಿದೆ. ಅವರ ಬರ್ತ್ಡೇ ಜನವರಿ 8. ಅದನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆದಿದೆ. ಯಶ್ ಅವರು ಮೈಸೂರಿನವರು. ಅವರ ತಂದೆ ಅರುಣ್ ಕುಮಾರ್ ಕೆಎಸ್ಆರ್ಟಿಸಿ ಡ್ರೈವರ್ ಆಗಿದ್ದರು. ಅವರ…