ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಬೈ ಎಲೆಕ್ಷನ್: ಕಾಂಗ್ರೆಸ್ ಟಿಕೆಟ್ ಯಾರಿಗೆ? – Kannada News | Davangere South Bye Election: Minister Zameer Ahmed Demands Congress Ticket for Muslims
ದಾವಣಗೆರೆ, ಜನವರಿ 08: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರೋ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಮತದಾರರಿದ್ದು, ಈ ಉಪಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿದೆ. ಶಾಮನೂರು ಶಿವಶಂಕರಪ್ಪ ಅವರು ಹಿಂದಿನ ಚುನಾವಣೆಯ ಸಂದರ್ಭದಲ್ಲಿ ತಾವು 2023ರ ಚುನಾವಣೆಯನ್ನು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ…