Headlines

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು? – Kannada News | Ali Bhatt to act with Jr NTR in Telugu Pan India movie

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್​​ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ. ಈ ಹಿಂದೆ…

Read More

Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ…

Read More

ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ – Kannada News | Vijayapura: Father Kills 6 Year Old Son: Pushed into Krishna River over Resemblance

ವಿಜಯಪುರ, ಏಪ್ರಿಲ್​ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್ದಾರ್ಥನನ್ನ ಕರೆದುಕೊಂಡು ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ…

Read More

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆಡಲು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಅರ್ಧದಲ್ಲೇ ಕೈಬಿಟ್ಟ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಬಿಗ್ ಶಾಕ್ ನೀಡಿದೆ. ವೃತ್ತಿಪರ ಬದ್ಧತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಮುಝರಬಾನಿ ಮೇಲೆ ಮುಂದಿನ ಎರಡು ಆವೃತ್ತಿಗಳ ಪಿಎಸ್‌ಎಲ್‌ನಲ್ಲಿ ಆಡದಂತೆ ನಿಷೇಧ ಹೇರಲಾಗಿದೆ. ಪಿಎಸ್‌ಎಲ್ 2026ರ ಆವೃತ್ತಿಯಲ್ಲಿ ಆಡಲು ಮುಝರಬಾನಿ ಅವರು ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂ. (PKR 11…

Read More

ಬಿಹಾರದಲ್ಲಿ ಬಿಜೆಪಿ ಯುಗ ಆರಂಭ; ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ – Kannada News | Bihar Gets First BJP Chief Minister, Samrat Chaudhary To Take Oath as Bihar new CM Tomorrow

ಪಾಟ್ನಾ, ಏಪ್ರಿಲ್ 14: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಇಂದು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಪಾಟ್ನಾದಲ್ಲಿ ಎನ್​ಡಿಎ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ,…

Read More

Vastu Secrets: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ – Kannada News | Vastu Secrets: Choosing the Right Pooja Lamp Wick for Prosperity and Peace

ಮನೆಯ ಪೂಜಾ ಸ್ಥಳವು ಅತ್ಯಂತ ಪವಿತ್ರವಾದುದು. ಇಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಮನೆಯ ವಾತಾವರಣ ಮತ್ತು ವಾಸ್ತುವಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೀಪ ಬೆಳಗಿಸುವುದು ಪೂಜೆಯ ಪ್ರಮುಖ ಭಾಗ. ಆದರೆ, ನೀವು ಬಳಸುವ ಹತ್ತಿಯ ಬತ್ತಿಯ ಆಕಾರವು ಎಷ್ಟು ಮುಖ್ಯ ಎಂದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಉದ್ದ ಮತ್ತು ದುಂಡಗಿನ ಬತ್ತಿಗಳು ವಿಭಿನ್ನ ಧಾರ್ಮಿಕ ಮಹತ್ವವನ್ನು ಹೊಂದಿವೆ. ಉದ್ದನೆಯ ಬತ್ತಿ ಮತ್ತು ದುಂಡು ಬತ್ತಿ: ಯಾವುದು ಶ್ರೇಷ್ಠ?…

Read More

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್ – Kannada News | Karnataka Job Vacancies: Dharwad Protest for 2.84 Lakh Posts Faces Police Crackdown

ಪ್ರತಿಭಟನಾಕಾರರ ಬಂಧಿಸಿದ ಪೊಲೀಸ್​Image Credit source: tv9 kannada ಧಾರವಾಡ, ಏಪ್ರಿಲ್​ 14: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಭರ್ತಿಗಾಗಿ (government jobs) ಧಾರವಾಡದಲ್ಲಿ ನಿರಂತರವಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ (Protest) ಮಾಡುತ್ತಲೇ ಬಂದಿದ್ದಾರೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡಿದ ಬಳಿಕವಷ್ಟೇ ಸರಕಾರ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಇದೀಗ ಹೋರಾಟದ ಮುಂದುವರೆದ ಭಾಗವಾಗಿ ಇಂದು ವಿದ್ಯಾರ್ಥಿಗಳ ಸಂಘಟನೆಯಿಂದ ಹೋರಾಟವನ್ನು ಆಯೋಜಿಸಲಾಗಿತ್ತು. ಆದರೆ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು, ಬೆಳಿಗ್ಗೆಯೇ ಮುಖಂಡರನ್ನು ಬಂಧಿಸಿ, ಹೋರಾಟಕ್ಕೆ ಬ್ರೇಕ್ ಹಾಕಿದರು….

Read More

ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ – Kannada News | Nitish Kumar resigns as Bihar chief minister says New Government Will Have My Full Cooperation

ಪಾಟ್ನಾ, ಏಪ್ರಿಲ್ 14: ಬಿಹಾರದ ರಾಜಕೀಯದಲ್ಲಿ ನಿತೀಶ್ ಕುಮಾರ್ (Nitish Kumar) ಯುಗ ಇಂದು ಅಂತ್ಯಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟ್ನಾದಲ್ಲಿ ಇಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆ ನಡೆಸಿದರು. ಈ ವೇಳೆ ಅವರು ತುಂಬಾ ಭಾವುಕರಾದರು. ಸಂಪುಟ ಸಭೆಯ ನಂತರ ನಿತೀಶ್ ಕುಮಾರ್ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಹೊಸ ಮುಖ್ಯಮಂತ್ರಿಯ ಜೊತೆಗೆ, ಇತರ ಇಬ್ಬರು ಉಪಮುಖ್ಯಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು…

Read More

ವಿದ್ಯಾ ಬಾಲನ್ ಕಂಡರೆ ಬೆಚ್ಚಿ ಬೀಳುತ್ತಿದ್ದ ಅಕ್ಷಯ್ ಕುಮಾರ್ ಮಗ; ಕಾರಣ ಏನು? – Kannada News | Akshay Kumar says Aarav Bhatia was scared of Vidya Balan Manjulika character for 6 Years

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅವರು ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರು ತಮ್ಮ ಮಗ ಆರವ್ ಭಾಟಿಯಾಗೆ ಸಂಬಂಧಿಸಿದ ಒಂದು ಸ್ವಾರಸ್ಯಕರ ಹಾಗೂ ಅಚ್ಚರಿಯ ವಿಷಯವನ್ನು ಹಂಚಿಕೊಂಡಿದ್ದಾರೆ. 2007ರಲ್ಲಿ ತೆರೆಕಂಡು ಸೂಪರ್ ಹಿಟ್ ಆದ ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿ ವಿದ್ಯಾ ಬಾಲನ್ (Vidya Balan) ಅವರು ಮಾಡಿದ್ದ ಮಂಜುಲಿಕಾ ಪಾತ್ರವನ್ನು ಕಂಡು ಆರವ್ ಎಷ್ಟು ಭಯಬಿದ್ದಿದ್ದರೆಂದರೆ, ಬರೋಬ್ಬರಿ 6 ವರ್ಷಗಳ ಕಾಲ ಅವರು…

Read More

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ? – Kannada News | Karnataka Government Released 2026 27 School Academic year schedule, here Is working days And Holidays details

ಬೆಂಗಳೂರು, (ಏಪ್ರಿಲ್ 14) : 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ  ( School Academic year schedule) ಪ್ರಕಟವಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು…

Read More