ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ – Kannada News | Bhargavi LLB: Shocking Twist! Bhargavi Quits Law? Colors Kannada Serial Latest Update
ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಾ ಇರುತ್ತವೆ. ಈಗ ಈ ಧಾರಾವಾಹಿ ರೋಚಕ ಘಟ್ಟ ತಲುಪಿದೆ. ಈ ಧಾರಾವಾಹಿ ಪ್ರಮುಖ ಹಾಗೂ ರೋಚಕ ಘಟ್ಟ ತಲುಪಿದೆ. ಈಗ ಧಾರಾವಾಹಿಯ ಕಥೆಯೇ ಬದಲಾಗುವ ಹಂತ ತಲುಪಿದೆ. ವಕೀಲೆಯಾಗಿ ಅನ್ಯಾಯದ ವಿರುದ್ಧ ಸಿಡಿದೇಳುತ್ತಿದ್ದ ಭಾರ್ಗವಿ ಈಗ ಬದಲಾಗುತ್ತಿದ್ದಾರೆ. ಇದು ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಪ್ರಭಾವಿ ವಕೀಲ ಜೆಪಿ ಪಾಟೀಲ್‌ನಿಂದ ಭಾರ್ಗವಿ ತಂದೆ ರವೀಂದ್ರ ಭಟ್ಕಳ್ ವಕೀಲ ವೃತ್ತಿಯಿಂದ ದೂರ ಆಗಿದ್ದರು. ಈಗ ಮತ್ತೆ…