‘ಸಲ್ಮಾನ್ಗೆ ಹೆದರಿ ಪಾದದ ಧೂಳನ್ನು ನೆಕ್ಕಲು ಹೊರಟಿದ್ದಾರೆ’; ಕಾಲಾ ಹಿರಣ್ ನಿರ್ಮಾಪಕರ ಆರೋಪ – Kannada News | Kaala Hiran Film Controversy: Govind Namdev vs. Producer on Salman Khan Blackbuck Case
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್’ ಚಿತ್ರದ ಸುತ್ತಲಿನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಟೀಸರ್ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿತ್ರದಲ್ಲಿ ವಕೀಲರ ಪಾತ್ರ ಮಾಡಿರುವ ಹಿರಿಯ ನಟ ಗೋವಿಂದ್ ನಾಮ್‌ದೇವ್ ನಿರ್ಮಾಪಕರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ, ಈಗ ನಿರ್ಮಾಪಕ ಅಮಿತ್ ಜಾನಿ ಅವರು ನಟನ ಆರೋಪಗಳಿಗೆ ಖಡಕ್ ತಿರುಗೇಟು ನೀಡಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ….