‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ – Kannada News | TMC Rebel MPs Merge with NCPI: New Parliament Faction Boosts NDA Support Amid Anti Defection Debate
ಕೋಲ್ಕತ್ತಾ, ಜೂನ್ 15: ಭಾರತೀಯ ರಾಜಕೀಯ ಇತಿಹಾಸದಲ್ಲೇ ಅತ್ಯಂತ ರೋಮಾಂಚನಕಾರಿ ಮತ್ತು ನಾಟಕೀಯ ರಾಜಕೀಯ ಬೆಳವಣಿಗೆಯೊಂದಕ್ಕೆ ದೇಶದ ಸಂಸತ್ತು ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಭಿನ್ನಮತವು ಹೊಸ ಮೈಲಿಗಲ್ಲು ತಲುಪಿದ್ದು, ಬರೋಬ್ಬರಿ 20 ಬಂಡಾಯ ಸಂಸದರು ಒಟ್ಟಾಗಿ ಬಂದು, ನೋಂದಾಯಿತ ರಾಜಕೀಯ ಪಕ್ಷವಾದ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ ಜೊತೆ ತಾವೂ ಅಧಿಕೃತವಾಗಿ ವಿಲೀನಗೊಂಡಿರುವುದಾಗಿ ಘೋಷಿಸಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎರಡೂ ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು. ಎನ್‌ಸಿಪಿಐ ಇತ್ತೀಚಿನ ವರ್ಷಗಳಲ್ಲಿ ಅಸ್ಸಾಂ ಮತ್ತು…