ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ – Kannada News | Stone Pelting on Om Shakti Mala Wearers in Bengaluru’s JJ Nagar: What Happened and What Police Say
ಬೆಂಗಳೂರು, ಜನವರಿ 5: ‘ಓಂ ಓಂ ಶಕ್ತಿಯೇ, ಆದಿಪರಾಶಕ್ತಿಯೇ, ಓಂ ಶಕ್ತಿ, ಜಯ ಶಕ್ತಿ’ ಎನ್ನುತ್ತಾ ಓಂ ಶಕ್ತಿ ಮಾಲಾಧಾರಿಗಳು ಶಕ್ತಿ ದೇವಿಯ ಜಪ ಮಾಡ್ತಾ ತಮಟೆಗೆ ಸದ್ದಿಗೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಪರವಶರಾಗಿದ್ದರು. ಕ್ಷಣಾರ್ಧದಲ್ಲೇ ಇಡೀ ಪ್ರದೇಶದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಭಕ್ತರು ದಿಕ್ಕಾಪಾಲಾದರು. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್ ಬಳಿ ಮಾಲಾಧಾರಿಗಳು ಬರುತ್ತಿದ್ದಂತೆಯೇ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟು ಓಂ ಶಕ್ತಿ ಮಾಲಾಧಾರಿ ಯುವತಿಯರ…