Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ – Kannada News | Daily Horoscope April 14, 2026: Zodiac wise Astrology Forecast and Tips

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಒತ್ತಡದಿಂದ ಕೆಲಸ, ಅನಪೇಕ್ಷಿತ ಮಾತು, ವ್ಯಾಪಾರ ಸುಗಮ, ವಾಹನದಿಂದ ಲಾಭ, ಮಿತ್ರರ ಜೊತೆ ಯಾತ್ರೆ, ಹಣದ ಆಗಮನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ,…

Read More

ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು – Kannada News | TCS sexual harassment case, six women cops undercover operation at the office for 40 days

ಮುಂಬೈ, ಏಪ್ರಿಲ್ 13: ದೇಶದ ಅತಿದೊಡ್ಡ ಐಟಿ ಸರ್ವಿಸಸ್ ಸಂಸ್ಥೆಯಾದ ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ (Sexual harassment) ಇತ್ಯಾದಿ ಅನ್ಯಾಯ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೆಲ ಟಿಸಿಎಸ್ (TCS) ಉದ್ಯೋಗಿಗಳು ನೀಡಿದ ದೂರಿನ ಆಧಾರದ ಮೇಲೆ ಸತ್ಯಾಂಶ ಪತ್ತೆ ಮಾಡಲು ಆರು ಮಹಿಳಾ ಪೊಲೀಸರು ಅಂಡರ್​ಕವರ್ ಆಪರೇಷನ್ ಮಾಡಿ ಕಾಮಾಂಧರ ಬಣ್ಣ ಬಯಲು ಮಾಡಲು ನೆರವಾಗಿದ್ದಾರೆ. ಟಿಸಿಎಸ್​ನ ಎಚ್​ಆರ್ ಮ್ಯಾನೇಜರ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರು ಮಹಿಳಾ ಪೊಲೀಸರ ಅಂಡರ್​ಕವರ್…

Read More

SRH vs RR: ರಾಜಸ್ಥಾನಕ್ಕೆ ಮುಳುವಾದ ಅತಿಯಾದ ಆತ್ಮವಿಶ್ವಾಸ; ಸನ್‌ರೈಸರ್ಸ್ ವಿರುದ್ಧ ಹೀನಾಯ ಸೋಲು

ಬಲಿಷ್ಠ ಬ್ಯಾಟಿಂಗ್ ಹಾಗೂ ತನ್ನ ಮಾರಕ ಬೌಲಿಂಗ್ ದಾಳಿಯಿಂದ 2026 ರ ಐಪಿಎಲ್‌ನಲ್ಲಿ ಏಕೈಕ ಅಜೇಯ ತಂಡವಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು 57 ರನ್​​ಗಳಿಂದ ಹೀನಾಯವಾಗಿ ಸೋಲಿಸುವಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ರಾಜಸ್ಥಾನ್ ತಂಡವನ್ನು ಸನ್‌ರೈಸರ್ಸ್ ತಂಡ ಸೋಲಿಸಿತು ಎನ್ನುವುದಕ್ಕಿಂತ, ಸನ್‌ರೈಸರ್ಸ್ ತಂಡದ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಇಬ್ಬರು ಯುವ ವೇಗಿಗಳಾದ ಪ್ರಫುಲ್ ಹಿಂಗೆ ಹಾಗೂ ಸಕೀಬ್ ಹುಸೇನ್ ಅವರ ಮಾರಕ ದಾಳಿಗೆ ರಾಜಸ್ಥಾನ್ ಮಂಡಿಯೂರಿತು ಎಂದರೆ ತಪ್ಪಾಗಲಾರದು. ಈ ಪಂದ್ಯದಲ್ಲಿ ಮೊದಲು…

Read More

ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಫುಲ್ ಖುಷ್

ನವದೆಹಲಿ, (ಏಪ್ರಿಲ್ 13): ಕರ್ನಾಟಕ ಸಂಪುಟ ಪುನಾರಚನೆ (cabinet reshuffle) ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಇಂದು (ಏಪ್ರಿಲ್ 13) ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಿ ಮಾಡಿದ್ದಾರೆ. ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರಾದ…

Read More

ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?

ಅಹಮದಾಬಾದ್, ಏಪ್ರಿಲ್ 13: ಗುಜರಾತ್‌ನ ಉನಾ ತಾಲೂಕಿನ ತೋಟವೊಂದರ ಬಾವಿಯಲ್ಲಿ ಬಿದ್ದಿದ್ದ ಸಿಂಹವನ್ನು ರಕ್ಷಿಸಲಾಗಿದೆ. ನವಬಂದರ್‌ನ ಅರಣ್ಯ ಪ್ರದೇಶದ ಬಳಿ ಬೇಟೆಯನ್ನು ಹುಡುಕುತ್ತಿದ್ದ ಸಿಂಹವೊಂದು (Lion video) ಆಕಸ್ಮಿಕವಾಗಿ ನೀರಿನಿಂದ ತುಂಬಿದ ತೆರೆದ ಬಾವಿಗೆ ಬಿದ್ದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಂಹದ ರಕ್ಷಣಾ ಕಾರ್ಯಾಚರಣೆಯ ವೀಡಿಯೊವನ್ನು ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ್ ಸಾಂಘವಿ ಪೋಸ್ಟ್ ಮಾಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ 3 ವಿಕೆಟ್ ಉರುಳಿಸಿದ ಪ್ರಫುಲ್ ಹಿಂಗೆ ಯಾರು?

ಪ್ರತಿಭಾನ್ವೀತ ಆಟಗಾರರಿಗೆ ಐಪಿಎಲ್ (IPL) ಒಂದು ಸುವರ್ಣ ವೇದಿಕೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಸನ್‌ರೈಸರ್ಸ್ (SRH) ತಂಡ ರನ್​ಗಳ ಶಿಖರ ಕಟ್ಟಿದರೂ ಕಳಪೆ ಬೌಲಿಂಗ್​ನಿಂದಾಗಿ ಪಂದ್ಯಗಳನ್ನು ಸೋಲಬೇಕಾಯಿತು. ಹೀಗಾಗಿ ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೆ ಸನ್‌ರೈಸರ್ಸ್ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿತ್ತು. ಆ ಬದಲಾವಣೆಯ ಭಾಗವಾಗಿ ತಂಡವನ್ನು ಕೂಡಿಕೊಂಡಿದ್ದ ಪ್ರಫುಲ್ ಹಿಂಗೆ (Praful Hinge) ಎಂಬ ಯುವ ವೇಗಿ ಯಾರೂ ಊಹಿಸದಂತಹ ಪ್ರದರ್ಶನವನ್ನು ತಮ್ಮ ಚೊಚ್ಚಲ ಪಂದ್ಯದ ಮೊದಲ ಓವರ್​ನಲ್ಲೇ ನೀಡಿದ್ದಾರೆ. ಸನ್‌ರೈಸರ್ಸ್…

Read More

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರನ್ನು ಕಳೆದುಕೊಂಡು ಭಾರತದ ಸಂಗೀತ ಲೋಕ ಬಡವಾಗಿದೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಆಗಿದೆ. ಸಾವಿರಾರು ಗೀತೆಗಳ ಮೂಲಕ ಆಶಾ ಭೋಸ್ಲೆ ಅವರು ಜನಮನ ಗೆದ್ದಿದ್ದರು. ಕನ್ನಡದಲ್ಲಿ ಅವರು ಧ್ವನಿ ನೀಡಿದ್ದು 4 ಹಾಡುಗಳಿಗೆ ಮಾತ್ರ. ಆ ಪೈಕಿ ಕೊನೆಯ ಹಾಡು, ಅಂದರೆ ನಾಲ್ಕನೇ ಹಾಡು ಬಿಡುಗಡೆ ಆಗಿಲ್ಲ. ಆ ಗೀತೆಗೆ ವೀರ್ ಸಮರ್ಥ್ ಅವರು ಸಂಗೀತ ನಿರ್ದೇಶನ ಮಾಡಿದ್ದರು. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ ಮೂರು ಗೀತೆಗಳು ಬಿಡುಗಡೆ ಆಗಿವೆ. ಆದರೆ ನಾಲ್ಕನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀರ್ ಸಮರ್ಥ್ (Veer Samarth) ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಮಾಣಿಕ್ಯ’ ಎಂಬ ಸಿನಿಮಾದ ಸಲುವಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆಶಾ ಭೋಸ್ಲೆ ಅವರಿಂದ ಹಾಡಿಸಬೇಕು ಎಂಬುದು ವೀರ್ ಸಮರ್ಥ್ ಅವರ ಕನಸಾಗಿತ್ತು….

Read More

ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!

ನವದೆಹಲಿ, ಏಪ್ರಿಲ್ 13: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್​ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಿದ್ದ…

Read More

ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​: ಸಾವಿರರು ಜನರಿಗೆ ಉದ್ಯೋಗವಕಾಶ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು, ಏಪ್ರಿಲ್​ 13: ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ಮಾಡಲಾಗಿದೆ. 11 ಹೊಸ ಬಂಡವಾಳ ಹೂಡಿಕೆ ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗವಕಾಶ ಸಿಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೋಟ್ಯಂತರ ರೂ…

Read More