ಕೊಲ್ಕತ್ತಾದಲ್ಲಿ ಇಡಿ ದಾಳಿ ವೇಳೆ ಹೈಡ್ರಾಮಾ; I-PAC ಕಚೇರಿಗೆ ನುಗ್ಗಿ ಹಸಿರು ಫೈಲ್‌ ಹೊತ್ತೊಯ್ದ ಮಮತಾ ಬ್ಯಾನರ್ಜಿ – Kannada News | ED raids I PAC chief house in Kolkata CM Mamata Banerjee takes green file

ಕೊಲ್ಕತ್ತಾ, ಜನವರಿ 8: ಪಶ್ಚಿಮ ಬಂಗಾಳದ 5 ಕಡೆಗಳಲ್ಲಿ ಇಂದು ಇಡಿ ದಾಳಿ ನಡೆದಿದೆ. ಅದರಲ್ಲೂ ಮುಖ್ಯವಾಗಿ ಜಾರಿ ನಿರ್ದೇಶನಾಲಯ (ED) I-PAC ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ಮಾಡಿದೆ. ಈ ವರ್ಷದ ವಿಧಾನಸಭಾ ಚುನಾವಣೆ ನಡೆಯಲಿರುವ ಬಂಗಾಳದಲ್ಲಿ ನಡೆದ ಈ ದಾಳಿ ಬಹಳ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಿದ ವೇಳೆ ಹೈಡ್ರಾಮಾ ನಡೆದಿದೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata…

Read More

ಮನೆಯಲ್ಲಿ ಲಭ್ಯವಿರುವ ಈ ವಸ್ತುಗಳನ್ನು ಬಳಸಿ ನಿಮಿಷಗಳಲ್ಲಿ ಗ್ಯಾಸ್‌ ಸ್ಟವ್‌ ಕ್ಲೀನ್‌ ಮಾಡಬಹುದು – Kannada News | Clean dirty gas stove easily using these tips

ಅಡುಗೆಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್ (gas stove).‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಇದನ್ನು ಎಷ್ಟೇ ಸ್ವಚ್ಛಗೊಳಿಸಿದರೂ ಸಹ ಗಲೀಜು ಆಗುತ್ತಿರುತ್ತೆ. ಹಾಲು ಉಕ್ಕಿ, ಕುಕ್ಕರ್‌ನಿಂದ ಬರುವ ನೀರು, ಎಣ್ಣೆ ಅಂಶ ಇವೆಲ್ಲವೂ ಬಿದ್ದು ಗ್ಯಾಸ್‌ ಸ್ಟವ್‌ ಮತ್ತು ಗ್ಯಾಸ್‌ ಬರ್ನಲ್‌ ಕೊಳೆಯಾಗುತ್ತವೆ. ಹೆಚ್ಚಿನವರು ಈ ಹಠಮಾರಿ ಕಲೆಗಳನ್ನು ತೊಡೆದುಹಾಕಲು ದುಬಾರಿ ರಾಸಾಯನಿಕಯುಕ್ತ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಯಾವುದೇ ಖರ್ಚಿಲ್ಲದೆ ಮನೆಯಲ್ಲಿ ಲಭ್ಯವಿರುವ ಈ ಕೆಲವೊಂದು ವಸ್ತುಗಳ ಸಹಾಯದಿಂದ…

Read More

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ: ಇತ್ತ ಶಾಸಕಿಯ ಶ್ರದ್ಧಾಂಜಲಿ ಪೋಸ್ಟ್ ವೈರಲ್ – Kannada News | Mangaluru: Fake Tribute Post on MLA Bhagirathi Murulya; Police Case Filed

ವೈರಲ್​​ ಪೋಸ್ಟ್, ಶಾಸಕಿ ಭಾಗೀರಥಿ ಮುರುಳ್ಯ ಮಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ (BJP) ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ (MLA Bhagirathi Murulya) ಅವರ ನಕಲಿ ಶ್ರದ್ಧಾಂಜಲಿ ಪೋಸ್ಟ್ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ನಕಲಿ ಪೋಸ್ಟ್​​ ಹರಿಬಿಟ್ಟಿದ್ದ ಆರೋಪಿ ಸಂದೇಶ್​ ಅಲಿಯಾಸ್ ಸೀತಾರಾಮ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ…

Read More

ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ – Kannada News | PM Narendra Modi chairs meeting with Indian AI startups, As India gears up for AI Impact Summit 2026 in February

ಎಐ ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಸಭೆ ನವದೆಹಲಿ, ಜನವರಿ 8: ಫೆಬ್ರುವರಿಯಲ್ಲಿ ನಡೆಯಲಿರುವ ಎಐ ಇಂಪ್ಯಾಕ್ಟ್ ಸಮಿಟ್​ಗೆ (AI Impact Summit 2026) ಪೂರ್ವಭಾವಿಯಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯ ಎಐ ಸ್ಟಾರ್ಟಪ್​ಗಳ ಸಭೆ ನಡೆಸಿದರು. ಲೋಕಕಲ್ಯಾಣ ಮಾರ್ಗ್​ನಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಿಗಳು ದುಂಡು ಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. 12 ಸ್ಟಾರ್ಟಪ್​ಗಳು ಈ ಸಭೆಯಲ್ಲಿ ಭಾಗವಹಿಸಿ, ತಮ್ಮ ಕೆಲಸ ಹಾಗೂ ಐಡಿಯಾಗಳನ್ನು ಪ್ರಧಾನಿಯವರ ಹಂಚಿಕೊಂಡಿವೆ. ಮುಂದಿನ ತಿಂಗಳು ನಡೆಯುವ ಸಮಿಟ್​ನಲ್ಲಿ ‘ಎಐ ಫಾರ್…

Read More

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ – Kannada News | Karnataka Cabinet approves All B Khata To A Khata Conversion

ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು Source link

Read More

KVS NVS Update: ಜ.10ರಂದು KVS, NVS ಉದ್ಯೋಗ ಲಿಖಿತ ಪರೀಕ್ಷೆ; ಹಾಲ್​ ಟಿಕೆಟ್​ ಈ ರೀತಿ ಡೌನ್ಲೋಡ್ ಮಾಡಿ – Kannada News | KVS NVS Admit Card Released: Download Hall Ticket for 15,762 Posts

ದೇಶಾದ್ಯಂತ ಕೇಂದ್ರ ಸರ್ಕಾರಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಕೇಂದ್ರೀಯ ವಿದ್ಯಾಲಯ ಸಂಗತ್ (KVS) ಮತ್ತು ನವೋದಯ ವಿದ್ಯಾಲಯ ಸಮಿತಿ (NVS) ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 15,762 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಗಳು ಈಗಾಗಲೇ ಮುಗಿದಿದ್ದರೂ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಇತ್ತೀಚೆಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ. ಹಾಲ್ ಟಿಕೆಟ್‌ಗಳನ್ನು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಈ ಹುದ್ದೆಗಳಿಗೆ…

Read More

ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್​ಗೆ 36 ಲಕ್ಷ ರೂ. ದಂಡ – Kannada News | Ashes Aftermath: Harry Brook Faces Huge Fine for New Zealand Bar Brawl

ಆಶಸ್ ಸರಣಿಯಲ್ಲಿ ಇಂಗ್ಲೆಂಡ್‌ ಪರ ಆಡಿದ್ದ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್, ಬಾರ್‌ನಲ್ಲಿ ಬೌನ್ಸರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಭೀತಾಗಿದ್ದು, ಅವರಿಗೆ ಬರೋಬ್ಬರಿ 36 ಲಕ್ಷ ರೂಗಳನ್ನು ದಂಡವಾಗಿ ವಿಧಿಸಲಾಗಿದೆ. ವಾಸ್ತವವಾಗಿ ಆಶಸ್‌ಗೂ ಮೊದಲು ನಡೆದಿದ್ದ ನ್ಯೂಜಿಲೆಂಡ್‌ ಪ್ರವಾಸದಲ್ಲಿ ಬ್ರೂಕ್, ಬಾರ್ ಬೌನ್ಸರ್ ಜೊತೆ ಜಗಳವಾಡಿದ್ದರು. Source link

Read More

‘ಧುರಂಧರ್ 2’ Vs ‘ಟಾಕ್ಸಿಕ್’: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು – Kannada News | K Manju talks about Yash starrer Toxic movie clash with Ranveer Singh starrer Dhurandhar 2

ನಿರ್ಮಾಪಕ ಕೆ. ಮಂಜು ಅವರು ಯಶ್ (Yash) ಜೊತೆ ‘ರಾಜಾಹುಲಿ’, ‘ಸಂತು ಸ್ಟ್ರೇಟ್ ಫಾರ್ವರ್ಡ್’ ಸಿನಿಮಾಗಳನ್ನು ಮಾಡಿದ್ದರು. ಈಗ ಯಶ್ ಬೆಳವಣಿಗೆಯನ್ನು ನೋಡಿ ಕೆ. ಮಂಜು ಖುಷಿಪಟ್ಟಿದ್ದಾರೆ. ಯಶ್ ನಟನೆಯ ‘ಟಾಕ್ಸಿಕ್’ (Toxic) ಹಾಗೂ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಆ ಕ್ಲ್ಯಾಶ್ ಬಗ್ಗೆ ಕೆ. ಮಂಜು ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಟಾಕ್ಸಿಕ್ ಸಿನಿಮಾವನ್ನು ಧುರಂಧರ್ ಚಿತ್ರಕ್ಕೆ ಹೋಲಿಸಬೇಡಿ. ಧುರಂದರ್ ಒಂದು ಕಂಟೆಂಟ್ ಓರಿಯೆಂಟೆಡ್ ಸಿನಿಮಾ. ಟಾಕ್ಸಿಕ್…

Read More

‘ಕಾಂತಾರ: ಚಾಪ್ಟರ್ 1’ ಕ್ಲೈಮ್ಯಾಕ್ಸ್​​ ಬಗ್ಗೆ ‘ಕುಲಶೇಖರ’ನಿಗೆ ಅಸಮಾಧಾನ? – Kannada News | Did Gulshan Devaiah upset that his character in Kantara Chapter 1 died early

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಭಾಷೆ, ಗಡಿಯ ಹಂಗಿಲ್ಲದೇ ದೇಶದಾದ್ಯಂತ ಬಹುತೇಕ ಬಿಡುಗಡೆ ಆದ ಎಲ್ಲ ರಾಜ್ಯಗಳಲ್ಲಿಯೂ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಟ್ ಎನಿಸಿಕೊಂಡಿದೆ. 2022ರ ‘ಕಾಂತಾರ’ಕ್ಕೆ ಹೋಲಿಸಿದರೆ ಭಾರಿ ಬಜೆಟ್, ದೊಡ್ಡ ತಂಡದ ನೆರವಿನೊಂದಿಗೆ ಹಲವು ಜನಪ್ರಿಯ ನಟರನ್ನು ಒಳಗಾಗಿಸಿಕೊಂಡು ಸಿನಿಮಾವನ್ನು ನಿರ್ದೇಶಕ ರಿಷಬ್ ಶೆಟ್ಟಿ ಕಟ್ಟಿದ್ದರು. ಸಿನಿಮಾ ನೋಡಿದ ಬಹುತೇಕರು ಉಘೆ ಎಂದಿದ್ದಾರೆ. ಆದರೆ…

Read More

ಬೆಂಗಳೂರಿನಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ: ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಬೆಂಗಳೂರು, (ಜನವರಿ 08): ಬೆಂಗಳೂರಿನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ಮುಂದುವರೆದಿದೆ. ಇತ್ತೀಚೆಗಷ್ಟೇ ಯಲಹಂಕದ ಕೋಗಿಲು ಬಳಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ತೆರವು ಮಾಡಲಾಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಅರ್ಹರಿಗೆ ಪರ್ಯಾಯ ಮನೆ ನೀಡಲು ಮುಂದಾಗಿದೆ. ಇದೀಗ ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ್​​ ನಗರದಲ್ಲಿ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 60 ಮನೆಗಳನ್ನು ತೆರವು ಮಾಡಿರುವ ಬಗ್ಗೆ ಬಿಡಿಎ ಮಾಹಿತಿ ನೀಡಿದೆ. ಆದ್ರೆ, ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡದೆ…

Read More