ಬಳ್ಳಾರಿ ಗಲಭೆ: 20 ಜನರ ಬಂಧನ, ಕಾಂಗ್ರೆಸ್ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ – Kannada News | Bellary violence Case: Police Arrests Total 20 people, here Is Congress And BJP Accused list
ಬಳ್ಳಾರಿ, (ಜನವರಿ 04): ಬ್ಯಾನರ್ ಕಟ್ಟು ಸಂಬಂಧ ಜನವರಿ 1ರಂದು ಬಳ್ಳಾರಿ (Bellary) ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ತಾರಕಕ್ಕೇರಿದ್ದು, ಈ ನಡುವೆ ಬ್ರೂಸ್ಪೇಟೆ ಪೊಲೀಸರು ಒಟ್ಟು 20 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಒಟ್ಟು 20 ಜನರನ್ನು ಬಂಧಿಸಿದ್ದಾರೆ. 10 ಕಾಂಗ್ರೆಸ್ ಕಾರ್ಯಕರ್ತರು ಹಾಗೂ…