ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಇಂಜಿನೀಯರ್ ಅನ್ಕೊಂಡೇ ಹೆಣ್ಮಕ್ಕಳಿಗೆ ಖೆಡ್ಡಾ
ಬೆಂಗಳೂರು, (ಏಪ್ರಿಲ್ 13): ಮದುವೆಯನ್ನೇ ಒಂದು ವ್ಯವಹಾರ ಮಾಡಿಕೊಂಡಿದ್ದ ಕಾಮುಕ ಇಂಜಿನಿಯರ್ ಒಬ್ಬನ ಸರಣಿ ವಂಚನೆಗಳು ಬಟಾಬಯಲಾಗಿವೆ.. ಇಬ್ಬರು ಯುವತಿಯರನ್ನು ಮದುವೆಯಾಗಿ, ಮತ್ತೊಬ್ಬಳ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಅಮಾಯಕ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ರವಿಗೆ ಧರ್ಮದೇಟು ಬಿದ್ದಿವೆ. ತುಮಕೂರಿನ ಚಿಕ್ಕನಾಯಕನಹಳ್ಳಿ ಮೂಲದ ರವಿ, ಬೆಂಗಳೂರಿನ ಜಿಗಣಿ ಬಳಿಯ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದು, 2024ರ ಜನವರಿಯಲ್ಲಿ ಒಂದು ಮದುವೆಯಾಗಿದೆ. ಬಳಿಕ ಆಕೆ ಗರ್ಭಿಣಿಯಾದಾಗ ರವಿ ತನ್ನ ಆಟ ಶುರು ಮಾಡಿಕೊಂಡಿದ್ದ. ಮೊದಲ ಪತ್ನಿ ಗರ್ಭಿಣಿ ಆಗಿರುವಾಗ್ಲೇ…