Headlines

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ…

Read More

ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು: ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ – Kannada News | Heavy Rains Lash Mantralaya, Devotees Witness Waterlogged Temple Town

ರಾಯಚೂರು, ಜೂನ್​​ 15: ಧಾರಾಕಾರ ಮಳೆಗೆ ಮಂತ್ರಾಲಯ ತತ್ತರಿಸಿದ್ದು, ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಪರಿಣಾಮ ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಸಹಸ್ರಾರು ಭಕ್ತರು ಪರದಾಟ ನಡೆಸಿದ್ದಾರೆ. ಮಳೆಯಾರ್ಭಟಕ್ಕೆ ರಸ್ತೆಗಳು ಹೊಳೆಯಂತಾಗಿದ್ದು, ಹರಿಯುವ ನೀರಿನಲ್ಲಿಯೇ ತೆರಳಿ ಭಕ್ತರು ರಾಯರ ದರ್ಶನ ಮಾಡಿದ್ದಾರೆ. ಮಠದ ಆಡಳಿತ ಮಂಡಳಿಯು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ತುರ್ತು ಕ್ರಮಗಳನ್ನು ಕೈಗೊಂಡಿದ್ದ ಹಿನ್ನೆಲೆ ಹೆಚ್ಚಿನ ಸಮಸ್ಯೆ ತಪ್ಪಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

Breaking News Today Live: ಅಮೆರಿಕ-ಇರಾನ್ ಯುದ್ಧಕ್ಕೆ ಕೊನೆಗೂ ವಿರಾಮ: ಕಚ್ಚಾ ತೈಲ ಬೆಲೆ ಇಳಿಕೆ, ಷೇರು ಮಾರುಕಟ್ಟೆ ಚೇತರಿಕೆ – Kannada News | Breaking News 15 June 2026 Live; Monsoon Forecast, Legislative Council Election, US Iran Deal, Crude Oil Price Latest Updates

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ…

Read More

ಸದ್ಗುರು ‘ಕಾವೇರಿ ಕೂಗು’ ಆಂದೋಲನದ ಭಾಗವಾಗಿ ಬೃಹತ್ ಸಮಾವೇಶ, 6 ಸಾವಿರಕ್ಕೂ ಹೆಚ್ಚು ರೈತರ ದಂಡು – Kannada News | Sadguru’s Cauvery Calling: 600 Plus Farmers Embrace Tree Based Farming in Tiruchy

ತಿರುಚಿರಾಪಳ್ಳಿ, ಜೂನ್ 14: ಕಳೆದ ಏಳು ದಶಕಗಳಲ್ಲಿ ಶೇ. 40ರಷ್ಟು ಬತ್ತಿಹೋಗಿರುವ ಕಾವೇರಿ ನದಿಯ ಪುನಃಶ್ಚೇತನಕ್ಕಾಗಿ ಕಾವೇರಿ ಕೂಗು(Cauvery Calling) ಅಭಿಯಾನವನ್ನು ಈಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಆರಂಬಿಸಿದ್ದಾರೆ. ಸದ್ಗುರು ಅವರ ಸೇವ್ ಸಾಯಿಲ್(ಮಣ್ಣು ಉಳಿಸಿ), ಕಾವೇರಿ ಕಾಲಿಂಗ್(ಕಾವೇರಿ ಕೂಗು) ಆಂದೋಲನದ ಭಾಗವಾಗಿ ತಿರುಚಿರಾಪಳ್ಳಿಯ ಎಸ್​ಆರ್​ಎಂ ವಿಶ್ವವಿದ್ಯಾಲಯದ ಆವರಣದಲ್ಲಿ ‘ಫುಡ್ ಫಾರೆಸ್ಟ್​ ಕಲ್ಟಿವೇಷನ್ ಆ್ಯಂಡ್ ಸೌತ್ ಇಂಡಿಯನ್ ಫ್ರೂಟ್ ಫೆಸ್ಟಿವಲ್’ ಬೃಹತ್ ಸಮಾವೇಶ ನಡೆಯಿತು. ಪ್ರಕೃತಿ ಸ್ನೇಹಿ ಕೃಷಿಯತ್ತ ಹೊಸ ಕ್ರಾಂತಿ ಸೃಷ್ಟಿಸಿರುವ ಈ ಸಮಾವೇಶದಲ್ಲಿ 6…

Read More

ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ – Kannada News | Shivamogga Tragedy: 6 Year Old Class 1 Student Collapses and Dies While Playing at Govt School in Sagara; Heart Attack Suspected

ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ…

Read More

BBL ಆಡಲು ಆಸ್ಟ್ರೇಲಿಯಾ ಆಟಗಾರರ ಹೊಸ ಡಿಮ್ಯಾಂಡ್..! – Kannada News | Australia Players Block BBL Privatisation Drive Amid Pay Dispute

ಆಸ್ಟ್ರೇಲಿಯಾದ ಟಿ20 ಟೂರ್ನಿಯಾದ ಬಿಗ್ ಬ್ಯಾಷ್ ಲೀಗ್ (BBL) ಅನ್ನು ಖಾಸಗೀಕರಣಗೊಳಿಸುವ ಕ್ರಿಕೆಟ್ ಆಸ್ಟ್ರೇಲಿಯಾ (CA) ಯೋಜನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೀಗೆ ಬ್ರೇಕ್ ಹಾಕಿರುವುದು ಮತ್ಯಾರೂ ಅಲ್ಲ, ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ (ACA). ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ, ಆಟಗಾರರ ಸಂಘಟನೆಯ ಒಪ್ಪಿಗೆಯಿಲ್ಲದೆ ಕ್ರಿಕೆಟ್ ಆಸ್ಟ್ರೇಲಿಯಾ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಈ ಮೂಲಕ ಬಿಗ್ ಬ್ಯಾಷ್ ಲೀಗ್​ ಅನ್ನು ಖಾಸಗೀಕರಣಗೊಳಿಸುವ ಯೋಜನೆಗೆ ತಡೆ ನೀಡಿದೆ. ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್​ ನಿರ್ಧಾರಕ್ಕೆ ಮುಖ್ಯ…

Read More

ಗೃಹಲಕ್ಷ್ಮಿಯರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಫಲಾನುಭವಿಗಳಿಗೆ ಕೊಕ್​​ – Kannada News | Major Jolt to Gruhalakshmi Beneficiaries: Karnataka Government Removes 3.89 Lakh Ineligible Women From the Scheme

ಬೆಂಗಳೂರು, ಜೂನ್​​ 15: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿಗೆ ರಾಜ್ಯ ಸರ್ಕಾರ ಮೇಜರ್​​ ಸರ್ಜರಿ ಮಾಡಿದೆ. ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಸಿಎಂ ಡಿ.ಕೆ. ಶಿವಕುಮಾರ್​​ ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಈಗಿರುವ ಮಾಹಿತಿಯ ಪ್ರಕಾರ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಫಲಾನುಭವಿಗಳಿಗೆ ಭರ್ಜರಿ ಶಾಕ್​​ ಕೊಟ್ಟಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ…

Read More

ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ, 6 ಮಂದಿಯ ಬಂಧನ – Kannada News | Bengaluru Airport Drug Bust: Customs Seizes Rs 13.14 Crore Hydroponic Ganja from Bangkok Passengers; 6 Detained

13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿImage Credit source: tv9 ಬೆಂಗಳೂರು, ಜೂನ್ 15: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ವೇಳೆ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು,…

Read More

ಐತಿಹಾಸಿಕ ಅಮೆರಿಕ-ಇರಾನ್ ಒಪ್ಪಂದದ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ದಿನಗಣನೆ – Kannada News | Hormuz Strait Reopens: US Iran Peace Deal Ends Blockade, Stabilizing Global Oil

ಟೆಹ್ರಾನ್, ಜೂನ್ 15: ವಿಶ್ವದ ಅತಿ ದೊಡ್ಡ ಕಡಲ ಮತ್ತು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ತಿಂಗಳುಗಳ ಸಂಘರ್ಷಕ್ಕೆ ಕೊನೆಗೂ ಐತಿಹಾಸಿಕ ತಾರ್ಕಿಕ ಅಂತ್ಯ ಸಿಕ್ಕಿದೆ. ಉಭಯ ದೇಶಗಳು ಜಾಗತಿಕ ಶಾಂತಿ ಒಪ್ಪಂದದ ಅಂತಿಮ ಚೌಕಟ್ಟನ್ನು ಸಿದ್ಧಪಡಿಸಿದ್ದು, ಇದರ ಭಾಗವಾಗಿ ವಿಶ್ವದ ಅತ್ಯಂತ ನಿರ್ಣಾಯಕ ಜಲಮಾರ್ಗವಾದ ‘ಹಾರ್ಮುಜ್ ಜಲಸಂಧಿ’ (Hormuz Strait)ಶೀಘ್ರದಲ್ಲೇ ವಾಣಿಜ್ಯ ಮತ್ತು ತೈಲ ಹಡಗುಗಳ ಸಂಚಾರಕ್ಕೆ ಸಂಪೂರ್ಣ ಮುಕ್ತವಾಗಲಿದೆ. ವಿಶ್ವದ ಒಟ್ಟು ತೈಲ ಸಾಗಣೆಯ ಸರಿಸುಮಾರು ಶೇ. 20 ಮತ್ತು…

Read More

ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: ರಾಜ್ಯದ ಕಾಂಗ್ರೆಸ್​​ ಶಾಸಕರು ನಾಳೆ ರೆಸಾರ್ಟ್​​ಗೆ – Kannada News | Resort Politics Returns to Karnataka: Congress Shifts MLAs to Bidadi Resort Amid Cross Voting Fears in MLC Polls

ಬೆಂಗಳೂರು, ಜೂನ್​​ 15: ಭಾರಿ ಕುತೂಹಲ ಮೂಡಿಸಿರುವ ವಿಧಾನ ಪರಿಷತ್​​ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ​ ಶಾಸಕರು ನಾಳೆ ಬಿಡದಿಯ ವಂಡರ್​ಲಾ ರೆಸಾರ್ಟ್​​ಗೆ ಶಿಫ್ಟ್​​ ಆಗಲಿದ್ದು, ರೆಸಾರ್ಟ್​ನಲ್ಲಿ ಒಟ್ಟು 140 ರೂಂ ಬುಕ್ಕಿಂಗ್ ಆಗಿದೆ. ನಾಳೆ, ನಾಡಿದ್ದು ಇಲ್ಲಿಯೇ ಕಾಂಗ್ರೆಸ್​​ ಶಾಸಕರು ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ. ಮುಖ್ಯಾಂಶಗಳು ಪರಿಷತ್​​ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ ವಂಡರ್​ಲಾ ರೆಸಾರ್ಟ್​​ಗೆ ನಾಳೆ ಕಾಂಗ್ರೆಸ್​​ ಶಾಸಕರು ಶಿಫ್ಟ್​​ ನಾಳೆ, ನಾಡಿದ್ದು ಇಲ್ಲಿಯೇ…

Read More