Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ – Kannada News | Optical Illusion: Find the chameleon among parrots in this picture.
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೆಚ್ಚಿನವರು ಇಂತಹ ಆಪ್ಟಿಕಲ್ ಇಲ್ಯೂಷನ್ (Optical Illusion) ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ಉತ್ತರ ಕಂಡುಕೊಳ್ಳುವುದು ಕಷ್ಟಕರ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಬಣ್ಣಬಣ್ಣದ ರಾಮ ಗಿಳಿಗಳಿವೆ. ಇಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಊಸರವಳ್ಳಿಯನ್ನು ಮರೆಮಾಡಲಾಗಿದೆ. ಇದನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ನೋಡಿ….