ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ – Kannada News | T20 World Cup 2026: Shreyas Iyer in line to replace injured Tilak Varma
ಟಿ20 ವಿಶ್ವಕಪ್ಗೆ 15 ಸದಸ್ಯರುಗಳ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾದ ಎಡಗೈ ದಾಂಡಿಗ ತಿಲಕ್ ವರ್ಮಾ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ತೊಡೆಸಂಧು ಗಾಯದ ಸಮಸ್ಯೆಗೆ ಒಳಗಾಗಿರುವ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿರುವುದು ಖಚಿತವಾಗಿದೆ. ಆ ಬಳಿಕ ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಅವರು ನ್ಯೂಝಿಲೆಂಡ್ ವಿರುದ್ಧದ…