138 ವರ್ಷಗಳ ಬಳಿಕ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿದ ಆಸ್ಟ್ರೇಲಿಯಾ – Kannada News | AUS vs ENG: Australia drops spinner for first time in 138 years at SCG
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ ಕೊನೆಯ ಪಂದ್ಯ ಶುರುವಾಗಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ವಿಭಿನ್ನ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸುವ ಮೂಲಕ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಆಸ್ಟ್ರೇಲಿಯಾ ತಂಡವು 138 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಪ್ರಮುಖ ಸ್ಪಿನ್ನರ್ ಇಲ್ಲದೆ ಕಣಕ್ಕಿಳಿದಿದೆ. ಅಂದರೆ ಕಳೆದೊಂದು ಶತಮಾನದಲ್ಲಿ ಆಸ್ಟ್ರೇಲಿಯಾ ತಂಡವು ಸ್ಪಿನ್ನರ್ ಇಲ್ಲದೆ ಒಮ್ಮೆಯೂ ಎಸ್ಸಿಜಿ ಮೈದಾನದಲ್ಲಿ ಪಂದ್ಯವಾಡಿರಲಿಲ್ಲ. ಆದರೆ…