ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ? – Kannada News | Many tax payers not yet received Income tax refunds, know the reasons for this delay

ನವದೆಹಲಿ, ಜನವರಿ 8: ಈ ಬಾರಿ ಐಟಿ ರಿಟರ್ನ್ಸ್ (Income Tax) ಸಲ್ಲಿಸಿರುವ ಬಹಳ ತೆರಿಗೆ ಪಾವತಿದಾರರಿಗೆ ರೀಫಂಡ್​ಗಳು ಇನ್ನೂ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಹಿಂದಿನ ವರ್ಷಗಳಲ್ಲಿ ರೀಫಂಡ್ ಆಗದೇ ಇರುವ ಪ್ರಕರಣಗಳು ಕಡಿಮೆ ಇದ್ದವು. ಈ ವರ್ಷ ಇದು ಹೆಚ್ಚಾಗಿದೆ. ರೀಫಂಡ್​ಗಳು ಬರುವುದಕ್ಕೆ ಇನ್ನೂ ಸಮಯಾವಕಾಶ ಇದೆಯಾದರೂ ಬಹಳ ಜನರು ತಮಗೆ ರೀಫಂಡ್ ಸಿಗುತ್ತೋ ಇಲ್ಲವೋ ಎನ್ನುವ ಆತಂಕದಲ್ಲಿದ್ದಾರೆ. ಆದಾಯ ತೆರಿಗೆ ಇಲಾಖೆ ಈ ಬಾರಿ ಹಲವು ಐಟಿಆರ್​ಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹೆಚ್ಚು ಸಮಯ ತೆಗೆದುಕೊಂಡಿದೆ….

Read More

ಹೆತ್ತ ಮಗನನ್ನೇ ಕೊಂದ ತಂದೆ: ಕೊಲೆ ರಹಸ್ಯ ಭೇದಿಸಿದ್ದು ಮೃತನ ಸ್ನೇಹಿತರು! – Kannada News | Chikkodi Man Kills Alcoholic Son, Friends Expose Chilling Murder Plan

ಬೆಳಗಾವಿ, ಜನವರಿ 08: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಿರಣ್​ ಆಲೂರೆ (31) ಮೃತ ಯುವಕನಾಗಿದ್ದು, ಆರೋಪಿ ನಿಜಗುಣಿ ಮತ್ತು ಉಸ್ಮಾನ್​​ ಮುಲ್ಲಾ ಎಂಬವರನ್ನು ಪ್ರಕರಣ ಸಂಬಂಧ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಶೇಷ ಅಂದ್ರೆ ಕಿರಣ್​​ ಕೊಲೆ ರಹಸ್ಯವನ್ನು ಇಲ್ಲಿ ಭೇದಿಸಿರೋದು ಆತನ ಸ್ನೇಹಿತರು ಅನ್ನೋದು ಗಮನಾರ್ಹ. ಮದ್ಯದ ದಾಸನಾಗಿದ್ದ ಮಗ ಕಿರಣ್​​ನ…

Read More

ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ – Kannada News | Bigg Boss Kannada: Ashwini Gowda’s Task Win and Raghu Gowda In Shock

ಬಿಗ್ ಬಾಸ್ ಮನೆಯಲ್ಲಿ ವ್ಯಕ್ತಿತ್ವ ಎಷ್ಟು ಮುಖ್ಯವಾಗುತ್ತದೆಯೋ ಟಾಸ್ಕ್ ಆಡೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಟಾಸ್ಕ್​​​ ಉತ್ತಮವಾಗಿ ಆಡುತ್ತಾರೆ ಎಂದರೆ ಅವರಿಗೆ ಹೆಚ್ಚು ಸ್ಕೋಪ್ ಸಿಗುತ್ತದೆ. ಈ ಬಾರಿ ಎಲ್ಲರೂ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಆಟವನ್ನು ಹಲವು ಬಾರಿ ಹಾಳು ಮಾಡಿದ್ದಾರೆ. ಅಶ್ವಿನಿ ಅವರು ಈವರೆಗೆ ಟಾಸ್ಕ್ ವಿನ್ ಆಗಿ ಕ್ಯಾಪ್ಟನ್ ಆಗಿಲ್ಲ. ಆದರೆ, ಫಿನಾಲೆ ಸಮೀಪಿಸುವಾಗ ಅವರು ಆಡಿದ ರೀತಿ ಗಮನ ಸೆಳೆದಿದೆ. ಎದುರಾಳಿಗಳು ಕೂಡ ಭೇಷ್ ಎಂದಿದ್ದಾರೆ. ಅಶ್ವಿನಿ ಗೌಡ ಅವರು ತಮ್ಮ…

Read More

ಟೀಮ್ ಇಂಡಿಯಾ ಆಟಗಾರನಿಗೆ ಶಸ್ತ್ರಚಿಕಿತ್ಸೆ… ತಂಡದಿಂದ ಔಟ್..! – Kannada News | Tilak Varma set to miss opening two T20Is vs New Zealand

ಭಾರತ ಮತ್ತು ನ್ಯೂಝಿಲೆಂಡ್ (IND vs NZ) ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಮೂರು ಏಕದಿನ ಹಾಗೂ ಐದು ಟಿ20 ಪಂದ್ಯಗಳು ನಡೆಯಲಿದೆ. ಈ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ಟಿ20 ತಂಡದ ಪ್ರಮುಖ ಆಟಗಾರ ತಿಲಕ್ ವರ್ಮಾ ಗಾಯದ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ಆಸ್ಪತ್ರೆಗೆ ದಾಖಲಾಗಿದ್ದು, ನೋವಿನ ಸಮಸ್ಯೆಗೆ ಸರ್ಜರಿ…

Read More

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು – Kannada News | Andhra Pradesh Highway Mishap Claims Three Lives After Lorry Car Collision

ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ  ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ…

Read More

ಖಾಸಗಿ ಕಂಪನಿಗಳ ಅನುಕೂಲಕ್ಕಾಗಿ ಕರ್ನಾಟಕದ ಚಾಲಕರಿಗೆ ಅನ್ಯಾಯ ಮಾಡಬೇಡಿ: ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ – Kannada News | Kempegowda Airport Taxi Pickup Point Row: Ramalinga Reddy Questions Officials

ಬೆಂಗಳೂರು, ಜ.8: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Bengaluru Airport) ಟ್ಯಾಕ್ಸಿಗಳಿಗೆ ನಿರ್ಬಂಧ ಮಾಡಿರುವ ಬಗ್ಗೆ ಸಾರಿಗೆ ಸಚಿವರಿಗೆ ಚಾಲಕರು ದೂರು ನೀಡಿದರು. ಇದೀಗ ದೂರಿನ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದ್ದಾರೆ. ವಿಮಾನ ನಿಲ್ಥಾಣದ ಟರ್ಮಿನಲ್ 1ರ ಪಿಕಪ್ ಪಾಯಿಂಟ್​​ನಲ್ಲಿ ಕಳೆದ ಡಿಸೆಂಬರ್ 11ರಿಂದ ಹಳದಿ ಬೋರ್ಡ್ ಕ್ಯಾಬ್ಗಳ ಪ್ರವೇಶವನ್ನು ನಿಷೇಧಿಸಲಾಗಿತ್ತು. ಹೀಗಾಗಿ ವಿಮಾನ ನಿಲ್ದಾಣದ ಈ ಹೊಸ ರೂಲ್ಸ್​​ನಿಂದ ಟ್ಯಾಕ್ಸಿ ಚಾಲಕರಿಗೆ ಸಂಕಷ್ಟ ಶುರುವಾಗಿದೆ. ಎಂದಿನಂತೆ ಪಿಕಪ್ ಪಾಯಿಂಟ್ ಗೆ ಅನುಮತಿ ಕೊಡಿಸುವಂತೆ…

Read More

Samudrika Shastra: ದೇಹದ ಈ ಭಾಗದಲ್ಲಿ ಮಚ್ಚೆ ಇರುವವರಿಗೆ ಹಣಕ್ಕೆಂದೂ ಕೊರತೆಯಾಗದು! – Kannada News | Stomach Birthmark Meaning: Unveiling Destiny and Personality by Samudrika Shastra

ಪ್ರತಿಯೊಬ್ಬ ಮನುಷ್ಯನ ದೇಹದಲ್ಲೂ ಯಾವುದಾದರೂ ಒಂದು ಭಾಗದಲ್ಲಿ ಹುಟ್ಟುಮಚ್ಚೆ ಇರುವುದು ಸಹಜ. ಸಾಮಾನ್ಯವಾಗಿ ನಾವು ಇದನ್ನು ಅಷ್ಟಾಗಿ ಗಮನಿಸುವುದಿಲ್ಲ, ಆದರೆ ಸಾಮುದ್ರಿಕ ಶಾಸ್ತ್ರದ ಪ್ರಕಾರ ದೇಹದ ವಿವಿಧ ಭಾಗಗಳಲ್ಲಿ ಇರುವ ಹುಟ್ಟುಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವ, ಅದೃಷ್ಟ ಮತ್ತು ಜೀವನದ ಹಾದಿಯನ್ನು ಸೂಚಿಸುತ್ತವೆ ಎಂದು ನಂಬಲಾಗಿದೆ. ದೇಹದ ಮೇಲಿನ ಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತವೆ ಎಂದು ಹೇಳಲಾಗುತ್ತದೆ. ಸಾಮುದ್ರಿಕ ಶಾಸ್ತ್ರದ ಪ್ರಕಾರ ಹೊಟ್ಟೆಯ ಮೇಲೆ ಇರುವ ಹುಟ್ಟುಮಚ್ಚೆ ಪುರುಷರು ಮತ್ತು ಮಹಿಳೆಯರ ಜೀವನದಲ್ಲಿ ವಿಭಿನ್ನ ರೀತಿಯ ಪರಿಣಾಮಗಳನ್ನು ಉಂಟುಮಾಡುತ್ತದೆ….

Read More

Tumakuru: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ – Kannada News | Mother in Law Dies by Suicide; Daughter in Law Accused of Harassment in Tumakuru

ತುಮಕೂರು, ಜನವರಿ 08: ಅತ್ತೆ ಕಾಟಕ್ಕೆ ಸೊಸೆ ಮನೆಬಿಟ್ಟು ಹೋಗೋದು, ಗಂಡನಿಂದಲೇ ದೂರವಾಗೋ ಘಟನೆಗಳು ಮಾಮೂಲಾಗಿ ನಡೆಯುತ್ತಲೇ ಇರುತ್ತವೆ. ಆದ್ರೆ ಕಲ್ಪತರು ನಾಡು ತುಮಕೂರಲ್ಲಿ ಈ ಕೇಸ್​ ಉಲ್ಟಾ ಆಗಿದೆ. ಸೊಸೆ ಕಾಟಕ್ಕೆ ಬೇಸೆತ್ತು ಅತ್ತೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಭ್ರಮರಾಂಬಿಕೆ (60) ಶವ ಪತ್ತೆಯಾಗಿದೆ. ಘಟನೆ ಏನು? ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು. ಇದೇ ಕಾರಣಕ್ಕೆ ಅಡುಗೆ ಸೇರಿ ಎಲ್ಲವನ್ನೂ…

Read More

ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು – Kannada News | Indian Coffee exports register new milestone of 2 billion USD, as Karnataka has most of country’s coffee production

ಬೆಂಗಳೂರು, ಜನವರಿ 8: ಭಾರತದ ಕಾಫಿ ರಫ್ತು (coffee exports) ಕಳೆದ ವರ್ಷ (2025) ಹೊಸ ಮೈಲಿಗಲ್ಲು ಮುಟ್ಟಿದೆ. ವರದಿಗಳ ಪ್ರಕಾರ 2025ರಲ್ಲಿ ಭಾರತದ ಒಟ್ಟೂ ಕಾಫಿ ರಫ್ತು ಎರಡು ಬಿಲಿಯನ್ ಡಾಲರ್ ಆಗಿದೆ. ಭಾರತದ ಕಾಫಿಗೆ ಜಾಗತಿಕವಾಗಿ ಬಹಳ ಬೇಡಿಕೆ ಇದೆ. ಶೇ. 15ರಷ್ಟು ಸಿಎಜಿಆರ್​ನಲ್ಲಿ ರಫ್ತು ಬೆಳೆಯುತ್ತಿದೆ. 2024-25ರಲ್ಲಿ ಭಾರತದಲ್ಲಿ ಉತ್ಪಾದನೆಯಾದ ಕಾಫಿ 3.6 ಲಕ್ಷ ಟನ್​ಗಳಷ್ಟಿದೆ. 2025-26ರಲ್ಲಿ ಇದು 4 ಲಕ್ಷ ಟನ್ ದಾಟುವ ನಿರೀಕ್ಷೆ ಇದೆ. ಅತಿ ಹೆಚ್ಚು ಕಾಫಿ ಉತ್ಪಾದಿಸುವ…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ! – Kannada News | Hubballi BJP Worker Assault Case: Home Minister G Parameshwara Backs Police Version, Asks BJP Not to Politicise Issue

ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು…

Read More