‘ಯಾವ ಸಮಯ್?’; ಟೀಕಿಸಿದ ಸಮಯ್ ರೈನಾಗೆ ರಣವೀರ್ ಅಲಹಾಬಾದಿಯಾ ಖಡಕ್ ಉತ್ತರ
ರಣವೀರ್ ಅಲಹಾಬಾದಿಯಾ ಅವರು ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋಗೆ ಬಂದು ವಿವಾದ ಮಾಡಿಕೊಂಡರು. ಆ ಬಳಿಕ ಸಮಯ್ ಹಾಗೂ ರಣವೀರ್ ಮುಖಾಮುಖಿ ಆಗಿಲ್ಲ. ಇತ್ತೀಚೆಗೆ ಸಮಯ್ ರೈನಾ ಅವರ ‘ಸ್ಟಿಲ್ ಅಲೈವ್’ ಶೋನಲ್ಲಿ ಅವರು ರಣವೀರ್ ಬಗ್ಗೆ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಇದಾದ ಬಳಿಕ ಸಮಯ್ ಯಾರು ಎಂಬ ಪ್ರಶ್ನೆಯನ್ನು ರಣವೀರ್ ಅಲಹಾಬಾದಿಯಾ ಕೇಳಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ರಣವೀರ್ ಅವರು ಪಾಡ್ಕಾಸ್ಟ್ ಮೂಲಕ ಗಮನ ಸೆಳೆದವರು. ಅವರು ಅಧ್ಯಾತ್ಮದ ಬಗ್ಗೆ…