ಬಾಝ್ ಬಾಲ್ ಬೌಲ್ಡ್… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ – Kannada News | Australia retain the Ashes 4 1
ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು. ಇದಾಗ್ಯೂ ನಾಲ್ಕನೇ ಮ್ಯಾಚ್ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್…