ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್ಕುಮಾರ್ ಸಂತಾಪ
ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ಇಂದು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ…