Optical Illusion: ನಿಮ್ಮ ಕಣ್ಣು ಶಾರ್ಪ್ ಇದ್ರೆ ಈ ಚಿತ್ರದಲ್ಲಿರುವ ಹುಡುಗಿ ಮುಖವನ್ನು ಗುರುತಿಸಬಲ್ಲಿರಾ
ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳನ್ನು ಬಿಡಿಸುವುದು ಹೇಳಿದಷ್ಟು ಸುಲಭವಲ್ಲ. ಈ ಚಿತ್ರಗಳತ್ತ ಕಣ್ಣಾಯಿಸಿದರೆ ಇದು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸುವುದೇ ಹೆಚ್ಚು. ನೀವೀಗ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸಲು ರೆಡಿ ಇದ್ದೀರಾ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಚಿತ್ರದಲ್ಲಿ ಮರೆಮಾಡಲಾಗಿರುವ ಹುಡುಗಿಯ ಮುಖವನ್ನು ಪತ್ತೆ ಹೆಚ್ಚಬೇಕು. ನಿಮ್ಮದು ಹದ್ದಿನ ಕಣ್ಣಾಗಿದ್ರೆ ಮಾತ್ರ ಹತ್ತು ಸೆಕೆಂಡುಗಳೊಳಗೆ ಈ ಒಗಟನ್ನು ಬಿಡಿಸಲು ಸಾಧ್ಯ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಈ…