ಪಿಪಿಎಫ್ನಲ್ಲಿ ಒಂದು ಕೋಟಿ ರೂ ಹಣ ಪಡೆಯುವುದು ಹೇಗೆ? 61,000 ರೂ ಮಾಸಿಕ ಆದಾಯ ಪಡೆಯಲು ಹೀಗೆ ಮಾಡಿ
ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಅಥವಾ ಪಿಪಿಎಫ್ (PPF- Public Provident Fund) ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಒಂದು. ದೀರ್ಘಾವಧಿ ಹೂಡಿಕೆಗೆ ಅವಕಾಶ ಕೊಡುವ ಸ್ಕೀಮ್. ಪಿಪಿಎಫ್ನನಲ್ಲಿ ವಾರ್ಷಿಕ ಬಡ್ಡಿದರ ಶೇ. 7.1 ಇದೆ. ಬ್ಯಾಂಕ್ ಡೆಪಾಸಿಟ್ಗಳಿಗಿಂತ ತುಸು ಹೆಚ್ಚು. ವರ್ಷಕ್ಕೆ ಒಂದೂವರೆ ಲಕ್ಷ ರೂವರೆಗೆ ಹೂಡಿಕೆಗೆ ಅವಕಾಶ ಕೊಡುತ್ತದೆ. ತಿಂಗಳಿಗೆ 12,500 ರೂವರೆಗೂ ಹೂಡಿಕೆ ಮಾಡಬಹುದು. ಕೋಟಿ ರೂ ಕಾರ್ಪಸ್ ನಿರ್ಮಿಸಬಯಸುವವರು ಪಿಪಿಎಫ್ ಮೂಲಕ ಅದನ್ನು ಸಾಕಾರಗೊಳಿಸಬಹುದು. ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಸ್ಕೀಮ್ನ ವಿವರ…