‘ಪ್ರಶಾಂತ್ ನೀಲ್ ಅವಕಾಶ ಕೊಡಲಿಲ್ಲ, ಆದರೆ ಅದೃಷ್ಟ ಕೈ ಹಿಡಿಯಿತು’ – Kannada News | Malavika Mohanan missed chance to act in Salaar then got chance in The Raja Saab
ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಕಷ್ಟು ಉತ್ತಮ ನಟಿಯರಿದ್ದಾರೆ. ಬಾಲಿವುಡ್ನಲ್ಲಿ (Bollywood) ಈಗ ಜನಪ್ರಿಯವಾಗಿರುವ ಕೆಲ ಯುವ ಮತ್ತು ‘ಸ್ಟಾರ್’ ನಟಿಯರಿಗೆ ಹೋಲಿಸಿದರೆ ದಕ್ಷಿಣ ಭಾರತದ ನಟಿಯರು ಬಹಳ ಪ್ರತಿಭಾವಂತರು, ನಟನೆ ಬಲ್ಲವರು ಸಹ. ಬಾಲಿವುಡ್ ನಟಿಯರಂತೆ ಗ್ಲಾಮರ್ ಮತ್ತು ಜೀರೋ ಸೈಜ್, ಬಿಕಿನಿ ದೇಹ ಇಲ್ಲದಿದ್ದರೂ ಪ್ರತಿಭೆಗಂತೂ ಕೊರತೆ ಇಲ್ಲ. ಅಂಥಹಾ ನಟಿಯರಲ್ಲಿ ಮಾಳವಿಕಾ ಮೋಹನನ್ ಸಹ ಒಬ್ಬರು. ಈ ಹಿಂದೆ ಕನ್ನಡದ ‘ನಾನು ಮತ್ತು ವರಲಕ್ಷ್ಮಿ’ ಸಿನಿಮಾನಲ್ಲಿ ನಟಿಸಿರುವ ಮಾಳವಿಕಾ ಮೋಹನನ್, ಆ ನಂತರ ತಮ್ಮ…