ವರ್ಷಕ್ಕೆ 90 ದಿನ ಕೆಲಸ ಮಾಡಿದರೂ ಸಾಕು, ಅರೆಕಾಲಿಕ ಕಾರ್ಮಿಕರಿಗೆ ಅನುಕೂಲವಾಗಲಿರುವ ಸರ್ಕಾರದ ಹೊಸ ರೂಲ್ಸ್ – Kannada News | Min 90 days of working, centre drafts social security rules for gig workers

ನವದೆಹಲಿ, ಜನವರಿ 2: ಓಲಾ, ಊಬರ್, ಸ್ವಿಗ್ಗಿ, ಜೊಮಾಟೊ, ಬ್ಲಿಂಕಿಟ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳಲ್ಲಿ ಕೆಲಸ ಮಾಡುವ ಡ್ರೈವರ್​ಗಳು ಹಾಗೂ ಅರೆಕಾಲಿಕ ಕಾರ್ಮಿಕರಿಗೆ (Gig Workers) ಸಾಮಾಜಿಕ ಭದ್ರತಾ ಸಂಹಿತೆಯ ಸೌಲಭ್ಯ ಸಿಗುವ ಸಂಬಂಧ ಸರ್ಕಾರ ಹೊಸ ನಿಯಮಗಳನ್ನು ಪ್ರಸ್ತಾಪಿಸಿದೆ. ಸರ್ಕಾರ ರೂಪಿಸಿರುವ ಕರಡು ನಿಯಮಗಳ ಪ್ರಕಾರ, ಗಿಗ್ ಕಾರ್ಮಿಕರು ಒಂದು ವರ್ಷದಲ್ಲಿ ಕನಿಷ್ಠ 90 ದಿನಗಳ ಕಾಲ ಕೆಲಸ ಮಾಡಿದರೂ, ಅವರು ಸೋಷಿಯಲ್ ಸೆಕ್ಯೂರಿಟಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಪ್ಲಾಟ್​ಫಾರ್ಮ್​​ಗಳಿಗೆ ಕೆಲಸ ಮಾಡುತ್ತಿದ್ದರೆ..? ಈಗ…

Read More

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಅದೇ ಬೆಂಕಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ರೈತ – Kannada News | Gadag: Miscreants Set Fire to Maize Worth 60 Lakh; Distressed Farmer Attempts Suicide by Jumping into Flames

ಗದಗ, ಜನವರಿ 02: ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿ ಆಗಿದೆ. ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ಜನರಿಂದ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ‌ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ…

Read More

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ – Kannada News | India vs Bangladesh Cricket Tour Schedule Released: ODI and T20 Series Dates

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ….

Read More

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್, ವಿಡಿಯೋ ಸಾಕ್ಷಿ ಇಲ್ಲಿದೆ – Kannada News | Bellary violence: Satish Reddy Gunman Firing at janardhan reddy House, here Is EXCLUSIVE video

ಬಳ್ಳಾರಿ, ಜನವರಿ 02): ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್​​ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್ ರೆಡ್ಡಿ ಗನ್​ಮ್ಯಾನ್​ ಒಂದು ಸುತ್ತು ಫೈರಿಂಗ್ ಮಾಡಿದ್ದು, ಇದರಿಂದ ಜನಾರ್ದನ ರೆಡ್ಡಿ ನಿವಾಸದ ಕಿಟಕಿ ಗಾಜು ಪೀಸ್ ಪೀಸ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್ – Kannada News | Muthalik Vows PIL Against Zameer Ahmeds Housing Promise to Bangladeshi Muslims.

ಬೆಂಗಳೂರು, ಜ.2: ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್‌ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾ ವಾಸಸ್ಥಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಚಿವ ಜಮೀರ್ ಅಹಮದ್ ಅವರು ಈ ಸಮುದಾಯಗಳಿಗೆ ಮನೆಗಳನ್ನು ನೀಡುವ ಪ್ರಸ್ತಾಪವನ್ನು ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಕೋಗಿಲು ನಗರದಲ್ಲಿ ಶುದ್ಧ ಬಾಂಗ್ಲಾದೇಶಿ ಮುಸ್ಲಿಂರ ವಾಸಸ್ಥಾನವಿದೆ. ಅಲ್ಲಿ ರೋಹಿಂಗ್ಯಾಗಳಿದ್ದಾರೆ. ಕಾಂಗ್ರೆಸ್ ನಾಯಕರು ಅವರಿಗೆ ತಕ್ಷಣವೇ ಹೇಗೆ ಸ್ಪಂದಿಸುತ್ತಾರೆ?” ಎಂದು ಪ್ರಶ್ನಿಸಿದ್ದಾರೆ. ಜಮೀರ್ ಅಹಮದ್ ಅವರನ್ನು ಎರಡನೆಯ ಟಿಪ್ಪು ಸುಲ್ತಾನ್ ಎಂದು ಮುತಾಲಿಕ್, ಅವರು…

Read More

ಕೆಟ್ಟ ನೆರೆಹೊರೆಯವರಿಂದ ಭಾರತಕ್ಕೆ ತನ್ನನ್ನು ರಕ್ಷಿಸಿಕೊಳ್ಳುವ ಹಕ್ಕಿದೆ; ಭಯೋತ್ಪಾದನೆ ವಿರುದ್ಧ ಜೈಶಂಕರ್ ಎಚ್ಚರಿಕೆ – Kannada News | India Has Right To Defend Itself From Bad Neighbours s Jaishankars Warning Over Terrorism

ಚೆನ್ನೈ, ಜನವರಿ 2: ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಇಂದು (ಶುಕ್ರವಾರ) ಪಾಕಿಸ್ತಾನದ ಮೇಲೆ ತೀಕ್ಷ್ಣವಾದ ದಾಳಿ ನಡೆಸಿದರು. ಭಯೋತ್ಪಾದನೆಯನ್ನು ಬೆಂಬಲಿಸುವುದನ್ನು ಮುಂದುವರಿಸುವ “ಕೆಟ್ಟ ನೆರೆಹೊರೆಯವರು” ಎಂದು ಪಾಕಿಸ್ತಾನವನ್ನು ಟೀಕಿಸಿದ್ದಾರೆ. ಅಂತಹ ಬೆದರಿಕೆಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲಾ ಹಕ್ಕನ್ನು ಭಾರತ ಹೊಂದಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಎಸ್. ಜೈಶಂಕರ್, ಭಾರತವು ತನ್ನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ…

Read More

ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka

ಕೇರಳದ ಲಾಟರಿ ಟಿಕೆಟ್​​. ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ. ಹೌದು, ಚಾಮರಾಜನಗರದ…

Read More

10 ವರ್ಷ ನಂತರ ದಂಪತಿಗೆ ಮಗು: ಹಾಲಿಗೆ ಹಾಕಿದ ಒಂದು ತೊಟ್ಟು ನೀರಿನಿಂದ ಹೋಯ್ತು ಕಂದಮ್ಮನ ಜೀವ – Kannada News | Contaminated Water Tragedy: Indore Baby Dies After 10 Year Wait For Parents

ಇಂದೋರ್, ಜ.2: ಹಲವು ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗಿನಲ್ಲಿದ್ದ ದಂಪತಿಗೆ 10 ವರ್ಷಗಳ ನಂತರ ಮಗುವವೊಂದು ಜನಿಸಿತ್ತು. ಇದೀಗ ಆ ಮಗುವನ್ನು ಕೂಡ ದೇವರು ಕಿತ್ತುಕೊಂಡಿದ್ದಾನೆ. ಹೌದು ಮಧ್ಯಪ್ರದೇಶದ ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ (Indore baby death) ದಂಪತಿಗಳು ಮಕ್ಕಳಿಲ್ಲ ಎಂದು ಸಿಕ್ಕ ಸಿಕ್ಕ ದೇವರಿಗೆ ಹರಕೆ ಕಟ್ಟಿ 10 ವರ್ಷಗಳ ನಂತರ ಒಂದು ಮಗುವನ್ನು ಪಡೆದುಕೊಂಡಿದ್ದಾರೆ. ಇದೀಗ ಈ 6 ತಿಂಗಳು ಮಗು ಸ್ಮಶಾನ ಸೇರಿದೆ. ಮಗುವಿಗೆ ಕುಡಿಸುವ ಹಾಲಿಗೆ ಬೆರೆಸಿದ್ದ ನಲ್ಲಿ ನೀರು ಮಗುವಿನ…

Read More

ನಾಯಕರ ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು – Kannada News | Bellary War: Congress MLAs Bharath Reddy And JN Ganesh Gives A Shoulder To Party Worker mortal remains

ಬಳ್ಳಾರಿ, (ಜನವರಿ 02): ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಯಾಕೆ ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ….

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 2nd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 2: ಚಿನ್ನದ ಬೆಲೆ (Gold Rate) ಇವತ್ತು ಶುಕ್ರವಾರ ಗ್ರಾಮ್​ಗೆ 105 ರೂನಷ್ಟು ಏರಿಕೆ ಕಂಡಿದೆ. ಮತ್ತೊಮ್ಮೆ ಇದರ ಬೆಲೆ 12,500 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 13,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಂತೆ ಬೆಳ್ಳಿ ಬೆಲೆಯೂ ಶುಕ್ರವಾರ ಏರಿದೆ. ಇಂದು ಇದರ ಬೆಲೆ ಗ್ರಾಮ್​ಗೆ 4 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More