Bengaluru Power Cut: ಬೆಂಗಳೂರಿನಲ್ಲಿ 17 ದಿನ ವಿದ್ಯುತ್ ವ್ಯತ್ಯಯ; ಯಾವಾಗ ಮತ್ತು ಎಲ್ಲೆಲ್ಲಿ? – Kannada News | Bengaluru Power Cut: 17 Day Scheduled Power Outage in the City; Check Dates, Timings, and Affected Areas
ಬೆಂಗಳೂರು, ಜನವರಿ 02: 220/66/11 ಕೆ.ವಿ ಇಪಿಐಪಿ ಸ್ಟೇಷನ್ನಲ್ಲಿ 31.5 ಎಂವಿಎ ಶಕ್ತಿ ಪರಿವರ್ತಕ 3ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 17 ದಿನ ವಿದ್ಯುತ್ ವ್ಯತ್ಯಯ (power outage) ಉಂಟಾಗಲಿದೆ. ಜನವರಿ 03ರಿಂದ ಜನವರಿ 19ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (bescom) ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎಲ್ ಆ್ಯಂಡ್ ಟಿ, ಆರ್ಎಂಝೆಡ್ ನೆಕ್ಸ್ಟ್,…