Headlines

PBKS vs SRH: ಯಾನ್ಸನ್ ಹಿಡಿದ ಕ್ಯಾಚ್​ಗೆ ಬೆಚ್ಚಿ ಬೆರಗಾದ ಅರ್ಷದೀಪ್; ವಿಡಿಯೋ

ಭಾರತ ಟಿ20 ತಂಡದ ಬೌಲಿಂಗ್ ವಿಭಾಗದ ಪ್ರಮುಖ ಬೌಲರ್ ಎನಿಸಿಕೊಂಡಿರುವ ಅರ್ಷದೀಪ್ ಸಿಂಗ್​ಗೆ ಈ ಬಾರಿಯ ಐಪಿಎಲ್ ದುಃಸ್ವಪ್ನದಂತೆ ಕಾಡುತ್ತಿದೆ. ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ಅರ್ಷದೀಪ್​ಗೆ ಮೊದಲ ಮೂರು ಪಂದ್ಯಗಳಲ್ಲಿ ಯಾವುದೇ ವಿಕೆಟ್ ಸಿಕ್ಕಿರಲಿಲ್ಲ. ಇತ್ತ ಅರ್ಷದೀಪ್​ ರನ್​ಗೂ ಕಡಿವಾಣ ಹಾಕುತ್ತಿರಲಿಲ್ಲ. ಇದು ಪಂಜಾಬ್​ಗೆ ದೊಡ್ಡ ತಲೆನೋವಾಗಿತ್ತು. ಇಂದು ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲೂ ಅರ್ಷದೀಪ್ ತುಂಬಾ ದುಬಾರಿಯಾದರು. ಆದರೆ ಕೊನೆಗೂ ತಮ್ಮ ವಿಕೆಟ್​ಗಳ ಖಾತೆ ತೆರೆಯುವಲ್ಲಿ ಯಶಸ್ವಿಯಾದರು. ಈ ಪಂದ್ಯದಲ್ಲಿ…

Read More

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು

ಇಸ್ಲಮಾಬಾದ್, ಏಪ್ರಿಲ್ 11: ಇರಾನ್ ಜೊತೆಗಿನ ಮಾತುಕತೆಗಾಗಿ ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್​ (JD Vance) ಅವರ ವಿಮಾನಕ್ಕೆ ಪಾಕಿಸ್ತಾನದ F-16 ಯುದ್ಧವಿಮಾನಗಳು ಬೆಂಗಾವಲು ಮಾಡಿವೆ. ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷದ ನಡುವೆ ಇರಾನ್‌ನೊಂದಿಗೆ ಮಾತುಕತೆ ನಡೆಸಲು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಪಾಕಿಸ್ತಾನದ F-16 ಯುದ್ಧವಿಮಾನಗಳು ಇಸ್ಲಾಮಾಬಾದ್‌ಗೆ ಬೆಂಗಾವಲು ಮಾಡಿದವು. ಇಸ್ಲಾಮಾಬಾದ್ ಬಳಿಯ ನೂರ್ ಖಾನ್ ವಾಯುನೆಲೆಯಲ್ಲಿ ಇಳಿಯುವ ಮೊದಲು ಪಾಕಿಸ್ತಾನ ವಾಯುಪ್ರದೇಶದಲ್ಲಿ 5 PAF F-16ಗಳು ಯುಎಸ್…

Read More

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲೇ ಮುದ್ದಾಗಿ ಬೆಳೆದ ಸಾಕು ಬೆಕ್ಕೊಂದು ತನ್ನ ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಬೆಕ್ಕು ಮಹಿಳೆಯ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೊಠಡಿಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೊಠಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ವೀಕ್ಷಣೆ ಪಡೆದಿರುವ ಈ…

Read More

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಶಿಶು ಕಂಡುಬಂದಿದೆ….

Read More

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಕೊಲ್ಕತ್ತಾ, ಏಪ್ರಿಲ್ 11: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಇಂದು ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಎಂಸಿಯ ಲೂಟಿ ಮತ್ತು ಸುಳ್ಳಿನ ರಾಜಕೀಯ, ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ. ಹಾಗೇ, ಬಂಗಾಳಿಗಳು ಅಲ್ಪಸಂಖ್ಯಾತರಾಗಲು ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಟಿಎಂಸಿಗೆ ಯಾವುದೇ ಉದ್ದೇಶ ಅಥವಾ ನೀತಿ ಇಲ್ಲದ ಕಾರಣದಿಂದಾಗಿ ಇತರ ರಾಜ್ಯಗಳಲ್ಲಿ…

Read More

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್

ಬೆಂಗಳೂರು, ಏಪ್ರಿಲ್ 11: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಾವಣಗೆರೆ ಕಾಂಗ್ರೆಸ್ (congress) ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ. ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿ ಆರೋಪ ಸಂಬಂಧ ಹೈಕಮಾಂಡ್​ ಕೈಗೆ ವರದಿ ತಲುಪುತ್ತಿದ್ದಂತೆ ಖಡಕ್ ಆಗಿ ರಾಜೀನಾಮೆ ಕೊಡಿ ಅಂತಾ ಎಐಸಿಸಿ ಸೂಚನೆ ಕೊಟ್ಟಿದೆ. ಅದರಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ (Abdul Jabbar) ರಾಜೀನಾಮೆ ಕೊಟ್ಟಿದ್ದಾರೆ. ನನ್ನಿಂದ ಅಂತಾ ತಪ್ಪು‌…

Read More

SECL Recruitment 2026: ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ; 1055 ಹುದ್ದೆಗಳಿಗೆ ಅರ್ಜಿ ಆಹ್ವಾನ; 47,330ರೂ. ಆರಂಭಿಕ ವೇತನ!

ಕೇಂದ್ರ ಕಲ್ಲಿದ್ದಲು ಗಣಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ, ಛತ್ತೀಸ್‌ಗಢದ ಬಿಲಾಸ್‌ಪುರ ಮೂಲದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಖಾಲಿ ಇರುವ 1055 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಮೈನಿಂಗ್ ಸರ್ದಾರ್ (577), ಸಹಾಯಕ ಫೋರ್‌ಮನ್ (435) ಮತ್ತು ಡೆಪ್ಯೂಟಿ ಸರ್ವೇಯರ್ (43) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15, ರಿಂದ ಮೇ 14 ರವರೆಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶೈಕ್ಷಣಿಕ…

Read More

ಕಡ್ಲೆ ಹಿಟ್ಟು ಹಚ್ಚುವುದರಿಂದ ನಿಜಕ್ಕೂ ಮುಖದ ಗ್ಲೋ ಹೆಚ್ಚುತ್ತದೆಯೇ? ಇಲ್ಲಿದೆ ನೋಡಿ ಅಸಲಿ ಸತ್ಯ

ಹಿಂದಿನ ಕಾಲದಿಂದಲೂ ಸೋಪ್‌ ಬದಲು ಸ್ನಾನಕ್ಕೆ, ತ್ವಚೆಯ ಆರೈಕೆಗಾಗಿ ಕಡ್ಲೆ ಹಿಟ್ಟನ್ನೇ (besan flour) ಬಳಸಲಾಗುತ್ತಿತ್ತು. ಇಂದಿನ ಈ ಮಾಡರ್ನ್‌ ಜಗತ್ತಿನಲ್ಲಿಯೂ ಸಹ ಅನೇಕರು ತ್ವಚೆಯ ಆರೈಕೆಗಾಗಿ ದುಬಾರಿ ಫೇಸ್‌ ಪ್ಯಾಕ್‌, ಕ್ರೀಮ್‌ಗಳ ಬದಲಿಗೆ ಕಡ್ಲೆ ಹಿಟ್ಟನ್ನೇ ಉಪಯೋಗಿಸುತ್ತಿದ್ದಾರೆ.  ಹೌದು ಚರ್ಮವನ್ನು ಸ್ವಚ್ಛವಾಗಿ, ಕಾಂತಿಯುತವಾಗಿ ಮತ್ತು ಆರೋಗ್ಯಕರವಾಗಿಡಲು ಅನೇಕ ಜನರು ಇದನ್ನು ನೈಸರ್ಗಿಕ ಫೇಸ್ ಪ್ಯಾಕ್ ಆಗಿ ಬಳಸುತ್ತಾರೆ. ಆದ್ರೆ ಇದು ನಿಜಕ್ಕೂ ಪರಿಣಾಮಕಾರಿಯೇ, ಕಡ್ಲೆ ಹಿಟ್ಟನ್ನು ಅತಿಯಾಗಿ ಮುಖಕ್ಕೆ ಹಚ್ಚುವುದರಿಂದ ಅಡ್ಡಪರಿಣಾಮಗಳನ್ನು ಬೀರಬಹುದೇ? ಕಡ್ಲೆ ಹಿಟ್ಟನ್ನು…

Read More

ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು ಗೊತ್ತಾ?

ರಾತ್ರಿ ನಿದ್ರೆಯಲ್ಲಿ (Sleep) ಕಾಣುವ ಕನಸುಗಳು ಕೇವಲ ಕಲ್ಪನೆ ಮಾತ್ರವಲ್ಲ, ಅವು ನಮ್ಮ ನಿದ್ರೆಯ ಗುಣಮಟ್ಟದ ಬಗ್ಗೆ ಪ್ರಮುಖ ಸೂಚನೆ ನೀಡುತ್ತವೆ ಎಂಬುದನ್ನು ಹೊಸ ಸಂಶೋಧನೆ ತಿಳಿಸಿದೆ. ಇಟಲಿಯ ಐಎಂಟಿ ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ, ಕನಸುಗಳ ಸ್ಪಷ್ಟತೆ ಮತ್ತು ನಿದ್ರೆಯ ಗುಣಮಟ್ಟದ ನಡುವೆ ನೇರ ಸಂಬಂಧವಿದೆ. ಹೌದು, ಇದೆಲ್ಲಾ ಕೆಲವರಿಗೆ ವಿಚಿತ್ರ ಎನಿಸಬಹುದು ಆದರೆ ಇದು ಸತ್ಯ. ಹಾಗಾದರೆ ಸಂಶೋಧನೆ ಹೇಳುವುದೇನು, ಇದೆಲ್ಲಾ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದನ್ನು…

Read More

PBKS vs SRH: 18 ಎಸೆತಗಳಲ್ಲಿ ಅರ್ಧಶತಕ; ಅಭಿಷೇಕ್ ಅಬ್ಬರ ಹೇಗಿತ್ತು ನೋಡಿ

ಐಪಿಎಲ್ 2026 ರ 17 ನೇ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿಯೇ ಶತಕದ ಗಡಿ ದಾಟಿತು. ಅದರಲ್ಲೂ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಅಭಿಷೇಕ್ ಶರ್ಮಾ ಕೇವಲ 18 ಎಸೆತಗಳಲ್ಲಿ 5 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 53 ರನ್…

Read More