ಸ್ವಿಜರ್ಲೆಂಡ್ ಬಾರ್‌ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ – Kannada News | Death toll rises to 40 in Switzerland bar fire accident Swiss police rule out terrorist attack
ಬರ್ನ್ (ಸ್ವಿಟ್ಜರ್ಲೆಂಡ್), ಜನವರಿ 1: ಸ್ವಿಜರ್ಲೆಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ. ಇದಲ್ಲದೆ, ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬೆಂಕಿ ಅವಘಡ ಎಂದು ಊಹಿಸಲಾಗಿದೆ, ಇದು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ 150ಕ್ಕೂ ಹೆಚ್ಚು ಜನರು ಬಾರ್‌ನಲ್ಲಿದ್ದರು….