ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ: ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ; ಬೇಡಿಕೆಗಳೇನು? – Kannada News | Kogilu eviction pil submitted to high court seeking rehabilitation and basic facilities
ಬೆಂಗಳೂರು, ಜನವರಿ 01: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಸಂಬಂಧ ಒಂದೆಡೆ ರಾಜಕೀಯ ಜಟಾಪಟಿಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜೈಬಾ ತಬಸ್ಸುಮ್ ಮತ್ತಿತರರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಹಲವು ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ. ಬೇಡಿಕೆಗಳು ಏನು? 30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರ್ವಸತಿಕರಾಗಿದ್ದು, ಎಸ್ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು…