ದೇಹದಲ್ಲಿ ಆಹಾರ ಸರಿಯಾಗಿ ಜೀರ್ಣವಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿಯುವುದು ಹೇಗೆ? – Kannada News | Digestive Issues: Symptoms of Poor Digestion
ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ, ರೋಗಗಳು ಬೇಡ ಎಂದರೂ ಬರುತ್ತದೆ. ಆದರೆ ಜನರು ಈ ಸಮಸ್ಯೆಯ ಬಗ್ಗೆ ಹೆಚ್ಚಿನ ಗಮನ ಕೊಡುವುದರ ಬದಲಾಗಿ ಅದನ್ನು ನಿರ್ಲಕ್ಷಿಸುತ್ತಾರೆ. ದೇಹದಲ್ಲಿ ಅಜೀರ್ಣವಾದಾಗ (Digestive Issues) ಕೆಲವು ಲಕ್ಷಣಗಳು ಕಂಡುಬರುತ್ತದೆ ಆದರೆ ಇವು ಸಾಮಾನ್ಯ ಸಮಸ್ಯೆಗಳೆಂದು ಜನ ತಳ್ಳಿಹಾಕುತ್ತಾರೆ. ನಿಮಗೆ ತಿಳಿದಿರಲಿ, ಉತ್ತಮ ಆರೋಗ್ಯಕ್ಕಾಗಿ ದೇಹದಲ್ಲಿ ಆಹಾರ ಸರಿಯಾಗಿ ಜೀರ್ಣವಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಇದನ್ನು ಹೇಗೆ ಗುರುತಿಸುವುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ವ್ಯಕ್ತಿ ತಿಂದ…