Himachal Pradesh Blast: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ – Kannada News | Blast near Himachal Pradesh police station near by windows cracked
ಶಿಮ್ಲಾ, ಜನವರಿ 1: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಲಗಢದ ಪೊಲೀಸ್ ಠಾಣೆ ಬಳಿ ಇಂದು ಭಾರೀ ಸ್ಫೋಟ (Blast) ಸಂಭವಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಸ್ಫೋಟದ ಕಾರಣವನ್ನು ಗುರುತಿಸಲು ತನಿಖೆ ಆರಂಭಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ನಲಗಢ ಪೊಲೀಸ್ ಠಾಣೆ ಬಳಿಯ ಲೇನ್‌ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮವು ಎಷ್ಟು ಬಲವಾಗಿತ್ತು ಎಂದರೆ ಈ ಸ್ಥಳದಿಂದ ನೂರಾರು ಮೀಟರ್ ದೂರದಲ್ಲಿರುವ ಸೇನಾ ಕ್ಯಾಂಟೀನ್ ಸೇರಿದಂತೆ ಹತ್ತಿರದ ಕಟ್ಟಡಗಳ ಕಿಟಕಿಗಳು ಬಿರುಕು ಬಿಟ್ಟಿವೆ. ಸ್ಥಳೀಯರು…