Video: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?
ಬೆಂಗಳೂರು, ಏಪ್ರಿಲ್ 10: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟು ದುಡಿದ್ರೂ ಕಡಿಮೆನೇ. ಈ ಬೆಂಗಳೂರಿನಲ್ಲಿ (Bengaluru) ತಿಂಗಳಿಗೆ ಲಕ್ಷ ಲಕ್ಷ ರೂ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಉಳಿತಾಯ ಮಾಡೋದು ಅಷ್ಟು ಸುಲಭವಲ್ಲ. ಡ್ಯುಯಲ್ ಇನ್‌ಕಮ್ ಹಾಗೂ ಮಕ್ಕಳಿಲ್ಲದ (DINK) ದಂಪತಿ ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡು, ಮಾಸಿಕ ಖರ್ಚು 81,600 ರೂ ಆಗುತ್ತದಂತೆ ಎಂದು ತಿಳಿಸಿದ್ದಾರೆ. ದಂಪತಿಯ ತಿಂಗಳ ಖರ್ಚು ವೆಚ್ಚದ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ…