ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್: ಷರತ್ತು ಅನ್ವಯ
ಧಾರವಾಡ, ಏಪ್ರಿಲ್ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್ ಸಿಗ್ನಲ್ ನೀಡಿದೆ. ಏಪ್ರಿಲ್ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ…