ಅನಂತ್ ಅಂಬಾನಿಗೆ ಕಂಡ್ರೆ ಸಲ್ಲುಗೆ ಸಖತ್ ಪ್ರೀತಿ; ಈ ಪೋಟೋನೇ ಸಾಕ್ಷಿ
ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ತಮ್ಮ ಎರಡು ಯೋಜನೆಗಳ ಬಗ್ಗೆ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಮೊದಲನೆಯದು ಮಾತೃಭೂಮಿ, ಇದು ಈ ವರ್ಷ ಬಿಡುಗಡೆಯಾಗಲಿದೆ. ಮತ್ತೊಂದು ವಂಶಿ ಪೈಡಿಪಲ್ಲಿ ಮಾಡುತ್ತಿರುವ ಸಿನಿಮಾ. ಇತ್ತೀಚೆಗೆ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಲ್ಮಾನ್ ಕಾಣಿಸಿಕೊಂಡರು. ಸಲ್ಮಾನ್ ಈಗ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ, ಮತ್ತು ಅದು ಕೂಡ ತುಂಬಾ ವಿಭಿನ್ನ ಶೈಲಿಯಲ್ಲಿ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್…