Horoscope Today 1 January: ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ – Kannada News | Dr. Basavaraj Gurujis Astrological Insights: Daily Horoscope for All 12 Zodiac Signs
ಬೆಂಗಳೂರು, ಜ.1: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಹೊಸ ವರ್ಷದ ಮೊದಲ ದಿನವಾದ ಜನವರಿ 1ರ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದಂದು ರವಿ ಧನು ರಾಶಿಯಲ್ಲಿ ಹಾಗೂ ಚಂದ್ರ ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಅನೇಕ ರಾಶಿಗಳ ಮೇಲೆ ಶುಭ ಪರಿಣಾಮ ಬೀರುತ್ತದೆಯೆಂದು ಗುರೂಜಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದವರಿಗೂ ಈ ದಿನದ…