ಮನೆಯ ಕೊನೆಯ ಕ್ಯಾಪ್ಟನ್ ಪಟ್ಟ ಯಾರ ಮುಡಿಗೆ? ಸ್ಪರ್ಧೆ ಬಲು ಜೋರು – Kannada News | Bigg Boss Kannada 12: Last captain of the house, race is on
ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಮುಗಿಯಲು ಉಳಿದಿರುವುದು ಕೆಲವು ದಿನಗಳಷ್ಟೆ. ಈಗಾಗಲೇ 95 ದಿನಗಳನ್ನು ಶೋ ಪೂರೈಸಿದೆ. ಮನೆಯಲ್ಲಿ ಪ್ರಸ್ತುತ ಒಂಬತ್ತು ಮಂದಿ ಮಾತ್ರವೇ ಉಳಿದುಕೊಂಡಿದ್ದಾರೆ. ಪ್ರತಿ ವಾರದಂತೆ ಈ ವಾರವೂ ಸಹ ಟಾಸ್ಕ್ಗಳು ಜೋರಾಗಿ ನಡೆಯುತ್ತಿದೆ. ಆದರೆ ಹಿಂದಿನ ವಾರಗಳಿಗೆ ಹೋಲಿಸಿದರೆ ಈ ವಾರ ಕ್ಯಾಪ್ಟೆನ್ಸಿ ರೇಸಿಗೆ ಹೆಚ್ಚಿನ ಮಹತ್ವ ಇದೆ. ಈ ಬಾರಿ ಕ್ಯಾಪ್ಟನ್ ಆಗುವವರು ಮನೆಯ ಕೊನೆಯ ಕ್ಯಾಪ್ಟನ್ ಆಗಲಿದ್ದಾರೆ ಮಾತ್ರವಲ್ಲ, ನೇರವಾಗಿ ಫಿನಾಲೆ ಸ್ಪರ್ಧಿ…