Headlines

ತಮನ್ನಾರ ಹಾಟ್ ಅವತಾರ ನೋಡುವ ಕಾತರದಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ – Kannada News | Tamannah Bhatia starrer Ragini MMS 3 movie shelved

ತಮನ್ನಾ ಭಾಟಿಯಾ (Tamannah Bhatia) ಚಿತ್ರರಂಗಕ್ಕೆ ಬಂದು 20 ವರ್ಷಗಳಾದವು ಈಗಲೂ ಸಹ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ತಮನ್ನಾ ಭಾಟಿಯಾ ಭಾರತ ಚಿತ್ರರಂಗದ ಫಿಟ್, ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಇತ್ತೀಚೆಗೆ ತಮನ್ನಾ ಭಾಟಿಯಾ ಹಾಟ್ ಆದ ಐಟಂ ಹಾಡುಗಳು, ಹಾಟ್ ಆದ ಪಾತ್ರಗಳಲ್ಲಿ ಹೆಚ್ಚಿಗೆ ನಟಿಸುತ್ತಿದ್ದಾರೆ. ಅಂಥಹಾ ಪಾತ್ರಗಳು ಅವರಿಗೆ ಸೂಟ್ ಸಹ ಆಗುತ್ತವೆ. ಅತಿಯಾದ ಗ್ಲಾಮರ್​​ ಅಂಶಗಳಿಂದಾಗಿಯೇ ಜನಪ್ರಿಯತೆ ಗಳಿಸಿರುವ ಸಿನಿಮಾ ‘ರಾಗಿಣಿ ಎಂಎಂಎಸ್’ ಸರಣಿಯ ಹೊಸ ಸಿನಿಮಾನಲ್ಲಿ ತಮನ್ನಾ ಭಾಟಿಯಾ ನಟಿಸಲಿದ್ದರು. ಇದು ಅಭಿಮಾನಿಗಳಲ್ಲಿ…

Read More

T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ – Kannada News | Ishan Kishan Injury Scare: Team India Opener Injured by Bumrah Ahead of T20 World Cup Namibia Match

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿಯೊಂದಿಗೆ ವಿಶ್ವಕಪ್ ಅಖಾಡಕ್ಕಿಳಿದಿರುವ ಟೀಂ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ತಂಡದಲ್ಲಿ ಗಾಯದ ಸರಣಿ ಮುಂದುವರೆದಿದ್ದು, ಇದೀಗ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಅಭ್ಯಾಸ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡಕ್ಕೆ ಇಶಾನ್ ಕಿಶನ್ ಗಾಯದ ರೂಪದಲ್ಲಿ ಈ ಆಘಾತ…

Read More

ನಾಯಕತ್ವ ಜಂಜಾಟದ ನಡುವೆ ಸದ್ದು ಮಾಡಿದ ಶಾಸಕರ ಫಾರಿನ್ ಟ್ರಪ್: ಈ ಪ್ರವಾಸದ ಹಿಂದಿನ ಗುಟ್ಟೇನು? – Kannada News | Karnataka congress 25 MLAs foreign tour during power tussle fight

ಬೆಂಗಳೂರು, (ಫೆಬ್ರವರಿ 11): ಕರ್ನಾಟಕ (karnataka) ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ (Congress MLAs foreign tour) ಯೋಗ ಬಂದಿದ್ದು, ಅಧ್ಯಯನ ನಿಮಿತ್ತ ಫಾರಿನ್ ಟೂರ್ ಆಯೋಜನೆ ಮಾಡಲಾಗಿದೆ. ಪಶುಸಂಗೋಪನಾ ಇಲಾಖೆಯಿಂದ ಅಧ್ಯಯನ ಪ್ರವಾಸ ಆಯೋಜಿಸಲಾಗಿದ್ದು, ಆಸ್ಟ್ರೇಲಿಯಾ, ನ್ಯೂಜಿಲೆಂಡ್​​ ಗೆ ಶಾಸಕರನ್ನು ಕಳುಹಿಸಲು ತೀರ್ಮಾನ ಮಾಡಲಾಗಿದೆ. ಅಧುನಿಕ ಪದ್ಧತಿ ಅಳವಡಿಕೆ ಹಾಗೂ ಪಶುಸಂಗೋಪನ ಇಲಾಖೆ ಉನ್ನತೀಕರಣದ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಈಗ ನಾಯಕತ್ವ ಯುದ್ದ ನಡೆಯುತ್ತಿದೆ. ಇಂತಹ…

Read More

ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ಧರ್ಮ-ಜಾತಿ ಭೇದಗಳನ್ನು ಮೀರಿ ಮಾನವೀಯತೆ ಗೆಲುವು ಸಾಧಿಸಿದ ಈ ಅಪರೂಪದ ಘಟನೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮ ಸಾಕ್ಷಿಯಾಗಿದೆ. ಮುಸ್ಲಿಂ ದಂಪತಿಯಾದ ಮೆಹಬೂಬ್ ನಾಯಿಕವಾಡಿ ಹಾಗೂ ನೂರ್‌ಜಾನ್ ತಾವು ಸಾಕಿ ಸಲಹಿದ (ದತ್ತು ಪುತ್ರ) ಹಿಂದು ಯುವಕನಿಗೆ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ದತ್ತುಪುತ್ರನಿಗೆ ಹಿಂದು ಸಂಪ್ರದಾಯದಂತೆ ಮುಸ್ಲಿಂ ದಂಪತಿ ಮದುವೆ ಮಾಡಿಸಿರುವುದು ಸದ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 20 ವರ್ಷ ಹಿಂದೆ ತಂದೆ-ತಾಯಿ ಕಳಕೊಂಡು ಅನಾಥರಾಗಿದ್ದ ಮಕ್ಕಳು: ಅದು ಸುಮಾರು…

Read More

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ – Kannada News | Nali Kali Project Failure: KDA Report Exposes Flaws in Karnataka Govt Schools

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ: ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ ಬೆಂಗಳೂರು, ಫೆಬ್ರವರಿ 11: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ‘ನಲಿ ಕಲಿ’ (Nali-Kali) ಯೋಜನೆ ಮಕ್ಕಳ ಉದ್ದೇಶಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಮಗ್ರ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾಗಿದೆ. 1995-96ರಲ್ಲಿ ಮೈಸೂರು ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ ಕಲಿ ಯೋಜನೆ, 2010-11ರಲ್ಲಿ ರಾಜ್ಯದ…

Read More

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿದ್ದೇನು? – Kannada News | Aishwarya Sarja said as director Arjun Sarja is very strict

ಅರ್ಜುನ್ ಸರ್ಜಾ (Arjun Sarja) ಬಹುಭಾಷಾ ಸ್ಟಾರ್ ನಟ. ಕನ್ನಡ ಪ್ರೇಕ್ಷಕರಿಗೆ ಬಾಲನಟನಾಗಿನಿಂದಲೂ ಪರಿಚಿತವಾಗಿರುವ ಅರ್ಜುನ್ ಸರ್ಜಾ, ಆಕ್ಷನ್ ಹೀರೋ ಆಗಿರುವ ಜೊತೆಗೆ ಒಳ್ಳೆಯ ಸಿನಿಮಾ ನಿರ್ದೇಶಕರು ಸಹ. ಈ ಹಿಂದೆ ಕೆಲವಾರು ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್​ಗಳನ್ನು ಕೊಟ್ಟಿರುವ ಅರ್ಜುನ್ ಸರ್ಜಾ ಇದೀಗ ಮಗಳು ಐಶ್ವರ್ಯಾ ಸರ್ಜಾ ಮತ್ತು ಉಪೇಂದ್ರ ಅಣ್ಣನ ಮಗ ನಿರಂಜನ್ ಅವರನ್ನು ಹಾಕಿಕೊಂಡು ‘ಸೀತಾ ಪಯಣ’ ಹೆಸರಿನ ಸಿನಿಮಾ ಮಾಡಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಐಶ್ವರ್ಯಾ ಅವರು…

Read More

ಬೆಳಗಾವಿ ಮಲಪ್ರಭಾ ನದಿಯಲ್ಲಿ ಮೂರು ಬೈಕ್​​​ ಪತ್ತೆ: ಇದರ ಹಿಂದಿದೆ ಒಂದು ಜಾಲ – Kannada News | Belagavi: Three bikes found in Malaprabha river; Chaddi Gang Link Suspected

ಬೆಳಗಾವಿ, ಫೆಬ್ರವರಿ 11: ಮಲಪ್ರಭಾ ನದಿ (Malaprabha River) ದಂಡೆ ಮೇಲೆ ವಾಕಿಂಗ್ ಮಾಡುತ್ತಿದ್ದವರಿಗೆ ಕಂಡಿದ್ದು ನದಿಯಲ್ಲಿ ಬೈಕ್ (Bike) ಒಂದು. ಮುಂದೆ ಹೋಗಿ ನೋಡಿದವರಿಗೆ ಸಿಕ್ಕಿದ್ದು ಒಂದಲ್ಲಾ ಎರಡಲ್ಲಾ ಬರೋಬ್ಬರಿ ಮೂರು ಬೈಕ್​ಗಳು. ನದಿ ನೀರಲ್ಲಿ ಬೈಕ್ ಕಂಡು ಶಾಕ್ ಆದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಬೈಕ್ ಮೂಲ ಪತ್ತೆ ಹಚ್ಚಿದ್ದಾರೆ. ಒಂದೂವರೆ ತಿಂಗಳ ಹಿಂದೆ ಕಳ್ಳತನವಾಗಿದ್ದ ಬೈಕ್​ಗಳು ಇದೀಗ ನದಿಯಲ್ಲಿ ಪತ್ತೆ ಆಗಿವೆ. ಒಂದೂವರೆ ತಿಂಗಳ…

Read More

ಔಪಚಾರಿಕವಾಗಿ ಮೂರ್ನಾಲ್ಕು ಬಾರಿ ಎಪ್ಸ್ಟೀನ್ ಭೇಟಿಯಾಗಿದ್ದೆ; ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಹರ್ದೀಪ್ ಪುರಿ ಸ್ಪಷ್ಟನೆ – Kannada News | Union Minister Hardeep Puri slams Rahul Gandhis charge says Epstein meetings were part of IPI delegation protocol

ನವದೆಹಲಿ, ಫೆಬ್ರವರಿ 11: ಲೋಕಸಭೆ ಅಧಿವೇಶನದಲ್ಲಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿದ್ದ ಕಾಂಗ್ರೆಸ್ ರಾಹುಲ್ ಗಾಂಧಿಯ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಮತ್ತು ಉತ್ತರಗಳನ್ನು ಕೇಳದೆ ಸದನದಿಂದ ಹೊರನಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಸತ್ತಿನ ರಾಹುಲ್ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿದ ಹರ್ದೀಪ್ ಪುರಿ, “ನಮ್ಮಲ್ಲಿ ಯುವ ನಾಯಕರೊಬ್ಬರು ಇಂದು…

Read More

ಮೈಗ್ರೇನ್ ಬಿಪಿಯನ್ನು ಹೆಚ್ಚಿಸುತ್ತದೆಯೇ? ಮಹಿಳೆಯರೇ… ಈ ವಿಷಯಗಳ ಬಗ್ಗೆ ಗಮನ ಕೊಡಿ – Kannada News | Women and Migraine: BP Concerns and Precautions

ಇತ್ತೀಚಿನ ದಿನಗಳಲ್ಲಿ, ಮೈಗ್ರೇನ್ (Migraine) ಮತ್ತು ಅಧಿಕ ರಕ್ತದೊತ್ತಡದ (High BP) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಗಮನಿಸಿರಬಹುದು. ಮೈಗ್ರೇನ್ ಒಂದು ನರವೈಜ್ಞಾನಿಕ ಸಮಸ್ಯೆಯಾಗಿದ್ದು, ತಲೆಯ ಒಂದು ಭಾಗದಲ್ಲಿ ನೋವು ಕಂಡುಬರುತ್ತದೆ. ಇದರ ಜೊತೆಗೆ, ವಾಕರಿಕೆ, ವಾಂತಿ, ತಲೆತಿರುಗುವಿಕೆ ಮತ್ತು ಬೆಳಕು ಮತ್ತು ಶಬ್ದಕ್ಕೆ ಸೂಕ್ಷ್ಮತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾರ್ಮೋನುಗಳ ಬದಲಾವಣೆಯಿಂದಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿ ಪದೇ ಪದೇ ಬರುವ ಮೈಗ್ರೇನ್ ದೇಹದಲ್ಲಿ ಒತ್ತಡದ ಹಾರ್ಮೋನುಗಳನ್ನು ಹೆಚ್ಚಿಸುತ್ತವೆ, ರಕ್ತದೊತ್ತಡವನ್ನು ಅಡ್ಡಿಪಡಿಸುತ್ತದೆ. ಕೆಲವು ಸಂದರ್ಭಗಳಲ್ಲಿ,…

Read More

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆಯುರ್ವೇದ ಪಾತ್ರ ಹೇಗೆ? ಬಾಬಾ ರಾಮದೇವ್ ವಿವರಣೆ ಇದು… – Kannada News | Cancer treatment, Baba Ramdev explains how Ayurvedic food and lifestyle can help

ವಿಶ್ವಾದ್ಯಂತ ಕ್ಯಾನ್ಸರ್ (Cancer) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಕ್ಯಾನ್ಸರ್​ನಿಂದ ಜೀವ ಉಳಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದೆ. ಹೆಚ್ಚಿನ ಕ್ಯಾನ್ಸರ್ ರೋಗಿಗಳು ಅಲೋಪತಿ ಚಿಕಿತ್ಸೆಯನ್ನು ಅವಲಂಬಿಸಿದ್ದಾರೆ. ಈಗೀಗ ಕೆಲವರು ಸಪೋರ್ಟಿವ್ ಟ್ರೀಟ್ಮೆಂಟ್​ಗಾಗಿ ಆಯುರ್ವೇದದತ್ತ ಮುಖ ಮಾಡುತ್ತಿದ್ದಾರೆ. ಕ್ಯಾನ್ಸರ್ ಗುಣಪಡಿಸುವ ಚಿಕಿತ್ಸೆಯಲ್ಲಿ ಆಯುರ್ವೇದ ವಿಧಾನಗಳು ಎಷ್ಟು ಉಪಯುಕ್ತ ಎಂಬುದನ್ನು ಬಾಬಾ ರಾಮದೇವ್ (Baba Ramdev) ತಿಳಿಸಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆ ಅತ್ಯಗತ್ಯವಾದರೂ, ರೋಗಿಗಳು ತಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆಯೂ ಗಮನ ಹರಿಸಬೇಕು ಎಂದೆನ್ನುತ್ತಾರೆ ಬಾಬಾ ರಾಮದೇವ್….

Read More