ಧಾರಾವಾಡ: ಸೂರ್ಯರಶ್ಮಿ ಜತೆಗೆ ಕೆರೆ ನೀರಿನ ಚೆಲ್ಲಾಟ: 2025ರ ಕೊನೆಯಲ್ಲಿ ಕಂಡ ಅದ್ಭುತ ದೃಶ್ಯ – Kannada News | Discover Dharwad’s Kelageri Lake: Stunning Sunsets in Karnataka’s Belavalanaadu
ಧಾರವಾಡ, ಡಿ.31: ಧಾರಾವಾಡವನ್ನು ಅರೆಮಲೆನಾಡು ಜಿಲ್ಲೆ ಎಂದು ಅನೇಕರು ಕರೆಯುತ್ತಾರೆ. ಇನ್ನು ಕೆಲವರು ಬೆಳವಲನಾಡು ( Kelageri Lake sunset) ಎನ್ನುತ್ತಾರೆ. ಇಲ್ಲಿ ಯಾವುದೇ ಬೀಜ ಎಸೆದರೂ ಮೊಳಕೆಯೊಡೆದು ಹೆಮ್ಮರವಾಗಿ ಬಿಡುತ್ತೆ ಎಂಬ ಮಾತಿದೆ. ಇದೇ ಕಾರಣಕ್ಕೆ ಈ ಊರನ್ನು ಬೆಳವಲನಾಡು ಎಂದು ಕರೆಯುತ್ತಾರೆ. ಈ ಎಲ್ಲ ಸಮೃದ್ಧಿಗೆ ಇಲ್ಲಿನ ಕೆರೆಗಳು ಕಾರಣ. ಜಿಲ್ಲೆಯ ಬಹುತೇಕ ಪ್ರದೇಶಗಳು ಕೆರೆಗಳಿಂದ ತುಂಬಿದೆ. ಅದರಲ್ಲೂ ಕೆಲಗೇರಿ ಕೆರೆ ಈ ಜಿಲ್ಲೆಯ ಜನರ ಜೀವನಾಡಿ. ಇಂತಹ ಸುಂದರವಾದ ಕೆರೆಯಲ್ಲಿ ಸುಂದರವಾದ ನೀರು-ಸೂರ್ಯನ…