RCB vs RR: ಶೇ. 56 ರಷ್ಟು ಮಳೆ..! ಆರ್ಸಿಬಿ- ರಾಜಸ್ಥಾನ್ ಪಂದ್ಯಕ್ಕೆ ಮಳೆ ಅಡ್ಡಿ
ಐಪಿಎಲ್ 2026 (IPL 2026) ರ 16 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇದುವರೆಗೆ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿವೆ. ರಾಜಸ್ಥಾನ್ ರಾಯಲ್ಸ್ ಆಡಿರುವ ಮೂರಕ್ಕೆ ಮೂರು ಪಂದ್ಯಗಳಲ್ಲಿಯೂ ಗೆದ್ದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಹೀಗಾಗಿ ಈ ಪಂದ್ಯದ ಬಳಿಕ ಒಂದು ತಂಡ ಮೊದಲ ಸೋಲಿಗೆ ಕೊರಳೊಡ್ಡಬೇಕಾಗಿದೆ. ಇತ್ತ ವಿಜೇತ ತಂಡ…