VHT ಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಪ್ಲೇಯರ್ಸ್ ಪಟ್ಟಿ ಇಲ್ಲಿದೆ – Kannada News | Virat Kohli, KL Rahul and Jadeja to play Vijay Hazare Trophy in January
ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಕೆಲ ಆಟಗಾರರು ಜನವರಿಯಲ್ಲಿ ನಡೆಯಲಿರುವ ದ್ವಿತೀಯ ಸುತ್ತಿನಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಲ್ಲೂ ಭಾರತ ಏಕದಿನ ತಂಡದ ಆಟಗಾರರು ಜನವರಿ ಮೊದಲ ವಾರದಲ್ಲಿ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕರಾಗಿರುವ ಶುಭ್ಮನ್ ಗಿಲ್ ಜನವರಿ 3 ಮತ್ತು 6 ರಂದು ಪಂಜಾಬ್ ಪರ ಪಂದ್ಯಗಳನ್ನು ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಶುಭ್ಮನ್ ಗಿಲ್ ಸಿಕ್ಕಿಂ…