ಟಿ20 ವಿಶ್ವಕಪ್ಗೆ 3 ತಂಡಗಳು ಪ್ರಕಟ – Kannada News | India, England and Oman Announced T20 World Cup 2026 Squad
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link