ಬಾರಾಮತಿ ಉಪಚುನಾವಣೆಯಲ್ಲಿ ಅಚ್ಚರಿಯ ಬೆಳವಣಿಗೆ; ಸುನೇತ್ರಾ ಪವಾರ್ ಅವಿರೋಧ ಆಯ್ಕೆ
ಬಾರಾಮತಿ, ಏಪ್ರಿಲ್ 9: ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಇತರ ಹಿರಿಯ ನಾಯಕರು ಏಪ್ರಿಲ್ 23ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್ (Sunetra Pawar) ಅವರು ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಬೇಕೆಂದು ಮಾಡಿದ ಮನವಿಗಳನ್ನು ಒಪ್ಪಿಕೊಂಡಿರುವ ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪ್ಕಲ್ ಅವರು ಬಾರಾಮತಿ ವಿಧಾನಸಭಾ ಉಪಚುನಾವಣೆಯಿಂದ ಪಕ್ಷವು ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ. ಹೀಗಾಗಿ, ಸುನೇತ್ರಾ ಪವಾರ್ ಅವರ ಎದುರಾಳಿಯಾಗಿ ಯಾವುದೇ ಸ್ಪರ್ಧಿ ಇಲ್ಲದ ಕಾರಣ ಈ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಏಪ್ರಿಲ್ 23ರಂದು ನಡೆಯಲಿರುವ…