ಟೈಟಲ್ ಪ್ರೋಮೋದಿಂದಲೇ ಭಾರಿ ನಿರೀಕ್ಷೆ ಹುಟ್ಟುಹಾಕಿದ ಕನ್ನಡದ ‘ಕೆ ಪಾಪ್’ ಸಿನಿಮಾ – Kannada News | K Pop Kannada Movie Title Promo ft Sanjay Garuda Ram

ಹೊಸ ಚಿತ್ರತಂಡಗಳು ಬಣ್ಣದ ಲೋಕಕ್ಕೆ ಬಂದರೆ ಹೊಸತನ ಹೊತ್ತು ತರುತ್ತವೆ. ಅದಕ್ಕೆ ಲೇಟೆಸ್ಟ್ ಉದಾಹಣೆ ಎಂದರೆ ‘ಕೆ ಪಾಪ್’ ಸಿನಿಮಾ. ಕೊರಿಯನ್ (Korean) ಪಾಪ್ ಸಂಸ್ಕೃತಿಯನ್ನು ಬಿಂಬಿಸುವ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾ ಒಂದು ಹೊಸ ಅಲೆ ಸೃಷ್ಟಿ ಮಾಡಲಿದೆ ಎಂಬ ಭರವಸೆ ಮೂಡಿದೆ. ಕೇವಲ ಟೈಟಲ್ ಪ್ರೋಮೋ ಮೂಲಕ ಎಲ್ಲರ ಗಮನ ಸೆಳೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಗರುಡ ರಾಮ್ (Garuda Ram) ಅವರು ಯಮ ಧರ್ಮರಾಯನ ಪಾತ್ರ ಮಾಡಲಿದ್ದಾರೆ. ಟೈಟಲ್ ಪ್ರೋಮೋ ನೋಡಿದ…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್​ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ…

Read More

ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳನ್ನು ತಿನ್ನಬೇಡಿ – Kannada News | 6 PM Cutoff: Snacks That Are Messing with Your Health

ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ (Snacks) ತಿನ್ನಬೇಕೆಂದು ಅನಿಸುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಚಳಿಗಾಲ ಮತ್ತು ಮಳೆಗಾಲದಲ್ಲಿ, ಮನಸ್ಸು ಸಮೋಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಹೋಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಆಹಾರಗಳ ತಿನ್ನುವ ಸಮಯ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು, ಸಂಜೆ 6 ಗಂಟೆಯ ನಂತರ ನೀವು ಸೇವಿಸುವಂತಹ ಆಹಾರ ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಗ್ಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 31ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇತರರಿಗೆ ನಿಮ್ಮ ಸಹಾಯದ ಅಗತ್ಯ ತೀವ್ರವಾಗಿರುತ್ತದೆ. ನಿಮ್ಮ ಜೊತೆ ವ್ಯಾಜ್ಯ- ಜಗಳ ಇರುವವರು ರಾಜೀ- ಸಂಧಾನಕ್ಕೆ ಪ್ರಯತ್ನ ಮಾಡಲಿದ್ದಾರೆ. ಅವರ ಪ್ರಸ್ತಾವಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಮುಖ್ಯವಾಗುತ್ತದೆ. ನಿಮಗಿಂತ ಕಿರಿಯ ವಯಸ್ಸಿನವರಿಗೆ ಹೊಸ ಬಟ್ಟೆಗಳನ್ನು ಕೊಡಿಸಲಿದ್ದೀರಿ. ನಿರ್ದಿಷ್ಟ ಸಮಯದೊಳಗೆ ಕೆಲವು ಕಾರ್ಯಗಳನ್ನು ಮುಗಿಸಿಕೊಡುವ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯ ಆಗುವುದಿಲ್ಲ ಎಂದು ಹೇಳುವ ಸಾಧ್ಯತೆ ಇದೆ. ಒಂದೇ…

Read More

‘ಸೂರ್ಯ ನನಗೆ ಬಿಟ್ಟು ಬಿಡದೆ ಮೆಸೇಜ್ ಮಾಡ್ತಿದ್ದ’; ಬಾಲಿವುಡ್​ ನಟಿಯ ಅಚ್ಚರಿಯ ಹೇಳಿಕೆ – Kannada News | Khushi Mukherjee’s Shocking Claim: Suryakumar Yadav and Cricketers Messaged Her

ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡು ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup) ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಬಗ್ಗೆ ನಟಿ ಮತ್ತು ರೂಪದರ್ಶಿ ಖುಷಿ ಮುಖರ್ಜಿ (Khushi Mukherjee) ಶಾಕಿಂಗ್ ಹೇಳಿಕೆಯನ್ನು ನೀಡಿ ಸಂಚಲನ ಸೃಷ್ಟಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖುಷಿ ಮುಖರ್ಜಿ, ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಆಗಾಗ್ಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು. ಹಾಗೆಯೇ ಈಗಲೂ ಅನೇಕ ಕ್ರಿಕೆಟಿಗರು ತನ್ನನ್ನು ಫಾಲೋ ಮಾಡುತ್ತಿದ್ದಾರೆ. ಆದರೆ ನಾನು…

Read More

ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್‌ ಭದ್ರತಾ ಸಿದ್ಧತೆ: ಸಿಸಿಟಿವಿ​​ ಕಣ್ಗಾವಲು – Kannada News | Bengaluru: New Year Security Preparations Underway on MG Road and Brigade Road

ಬೆಂಗಳೂರು, ಡಿಸೆಂಬರ್​​ 30: ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. 2025ಕ್ಕೆ ಗುಡ್​ ಬೈ ಹೇಳಿ 2026ವೆಲ್​ಕಂ ಮಾಡಲು ಜನ ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಪಾರ್ಟಿಗಾಗಿ ಭರ್ಜರಿ ಪ್ಲ್ಯಾನಿಂಗ್​ನಲ್ಲಿ ತೊಡಗಿದ್ದಾರೆ. ನಗರದಲ್ಲಿ ವರ್ಷಾಚರಣೆ ನಡೆಯೋ ರಸ್ತೆಗಳಂತೂ ಜಗಮಗ ಅಂತಿವೆ. ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಬ್ಯಾರಿಕೇಡ್ ಅಳವಡಿಕೆ, ಸಿಸಿ ಕ್ಯಾಮೆರಾ, ವಾಚ್ ಟವರ್​ಗಳನ್ನು ಅಳವಡಿಕೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಣ್ಗಾವಲುವಹಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ: ಕರ್ನಾಟಕ ಸಿಎಂ ಆಗ್ರಹವೇನು? – Kannada News | Siddaramaiah’s Letter to PM Modi: Karnataka CM Demands Halt to VB G Ramji Act

ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್​​ 30: ವಿಬಿ-ಜಿ ರಾಮ್ ಜಿ ಕಾಯ್ದೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಹೊಸ ಕಾಯ್ದೆಯು ಉದ್ಯೋಗ ಖಾತರಿ ತತ್ವಕ್ಕೆ ಮಾರಕವಾಗಿದೆ. ಈ ಹಿಂದಿನ ಮನರೇಗಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದ್ದು ಶೇ. 90 ಮತ್ತು ಶೇ.10 ರಾಜ್ಯದ ಹಂಚಿಕೆಯಿತ್ತು. ಆದರೆ ಈಗಿನ ಕಾಯ್ದೆಯು ರಾಜ್ಯ ಸರ್ಕಾರದ ಆರ್ಥಿಕತೆಗೆ ಹೊರೆಯಾಗಲಿದ್ದು, 258, 250ನೇ ವಿಧಿಯ ಉಲ್ಲಂಘನೆ ಆಗಿದೆ ಎಂದಿದ್ದಾರೆ. ಸಿದ್ದರಾಮಯ್ಯ ಬರೆದ…

Read More

IND-W vs SL-W: ವರ್ಷದ ಕೊನೆಯ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌ – Kannada News | India Women vs Sri Lanka T20 Final: Kamalini Debuts, IND Aims for Clean Sweep

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಇಂದು ತಿರುವನಂತಪುರದಲ್ಲಿ (Thiruvananthapuram) ನಡೆಯುತ್ತಿದೆ. ಭಾರತ ಇದುವರೆಗೆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿರುವ ನಾಲ್ಕು ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕ ಪಂದ್ಯವಾಗಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ನೋಡುತ್ತಿದೆ. ಹಾಗೆಯೇ ಟೀಂ ಇಂಡಿಯಾಗೆ ಇದು ವರ್ಷದ ಕೊನೆಯ ಪಂದ್ಯವಾಗಿದ್ದು,…

Read More

IND-W vs SL-W: 5-0 ಅಂತರದಿಂದ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | India Women Clean Sweep Sri Lanka 5 0 in T20I Series: Harmanpreet Kaur’s Triumph

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ (India vs Sri Lanka), ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿದೆ. ತಿರುವನಂತಪುರದಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 175 ರನ್ ಗಳಿಸಿತು. ಇದಕ್ಕೆ…

Read More

ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ? – Kannada News | Spandana Somanna Ashwini Gowda and others nominated in 14th week of Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಆಟದಲ್ಲಿ ಸ್ಪಂದನಾ ಸೋಮಣ್ಣ ಅವರು 14ನೇ ವಾರದ ತನಕ ಪೈಪೋಟಿ ನೀಡುತ್ತಾ ಬಂದಿದ್ದಾರೆ. ಆದರೆ ಅವರು ಈ ಮೊದಲೇ ಎಲಿಮಿನೇಟ್ ಆಗಬೇಕಿತ್ತು ಎಂಬ ಅಭಿಪ್ರಾಯ ಅನೇಕರಿಗೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ನೆಟ್ಟಿಗರು ಚರ್ಚೆ ಮಾಡಿದ್ದಾರೆ. ಅಲ್ಲದೇ ಬಿಗ್ ಬಾಸ್ ಮನೆ ಒಳಗಿನ ಸ್ಪರ್ಧಿಗಳು ಕೂಡ ಈ ಕುರಿತು ಮಾತನಾಡಿದ್ದಾರೆ. ಈ ವಾರ ಸ್ಪಂದನಾ ಸೋಮಣ್ಣ (Spandana Somanna) ನಾಮಿನೇಟ್ ಆಗಿದ್ದಾರೆ….

Read More