ಬಾಲ ಬಿಚ್ಚಿದರೆ ಗಡೀಪಾರು: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಕಮಿಷನರ್ ಖಡಕ್ ಎಚ್ಚರಿಕೆ
ಹುಬ್ಬಳ್ಳಿ, ಏಪ್ರಿಲ್ 9: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ (Hubballi-Dharawad) ಇತ್ತೀಚೆಗೆ ಪುಡಿ ರೌಡಿಗಳ ಉಪಟಳ ಮತ್ತು ಚಾಕು ಇರಿತದಂತಹ ಕೃತ್ಯಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದ ಹಳೆ ಸಿಎಆರ್ (CAR) ಮೈದಾನದಲ್ಲಿ ಇಂದು ನಡೆದ ಬೃಹತ್ ರೌಡಿ ಪರೇಡ್‌ನಲ್ಲಿ 450ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಭಾಗಿಯಾಗಿದ್ದರು. ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ ನೆತ್ತಿ ಸುಡುವ ಬಿಸಿಲಿನಲ್ಲಿ ನಡೆದ ಈ ಪರೇಡ್‌ನಲ್ಲಿ ಒಬ್ಬೊಬ್ಬರ ಹಳೆಯ ಇತಿಹಾಸ…