IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್
ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ 36 ರನ್ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X). ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್…