ಗಾಂಧಿ ಕುಟುಂಬದಲ್ಲಿ ಶೀಘ್ರ ಮೊಳಗಲಿದೆ ಓಲಗದ ಸದ್ದು, ಮದುವೆ ಯಾರದ್ದು? – Kannada News | Raihan Vadra Takes Next Step, Engaged to Longtime Partner Aviva Baig
ನವದೆಹಲಿ, ಡಿಸೆಂಬರ್ 30: ಶೀಘ್ರವೇ ಗಾಂಧಿ ಕುಟುಂಬದಲ್ಲಿ ಮೊಳಗಲಿದೆ ಓಲಗದ ಸದ್ದು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ(Priyanka Gandhi Vadra) ಮತ್ತು ರಾಬರ್ಟ್ ವಾದ್ರಾ ಪುತ್ರ ರೆಹಾನ್ ವಾದ್ರಾ ಶೀಘ್ರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರೆಹಾನ್ ತನ್ನ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ರೆಹಾನ್ ವಾದ್ರಾ ಮತ್ತು ಅವಿವಾ ಕಳೆದ 7 ವರ್ಷಗಳಿಂದ ಪರಿಚಯವಿತ್ತು. ರೆಹಾನ್ ಇತ್ತೀಚೆಗೆ ಅವಿವಾಗೆ ಪ್ರಪೋಸ್ ಮಾಡಿದ್ದಾರೆ. ಎರಡೂ ಕುಟುಂಬಗಳು ಅವರ ಮದುವೆಗೆ ಒಪ್ಪಿಗೆ ನೀಡಿವೆ. ಅವಿವಾ…