Karnataka 2nd PUC Results 2026: ಇಂದೇ ದ್ವಿತೀಯ ಪಿಯುಸಿ ಫಲಿತಾಂಶ: ವಿದ್ಯಾರ್ಥಿಗಳೇ ಈ ವಿಚಾರವನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು
ಬೆಂಗಳೂರು, ಏ.9: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಸಮಯ ನಿಗದಿಯಾಗಿದೆ. ಇಂದು (ಏಪ್ರಿಲ್ 9, 2026) ಇಂದು ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ. ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5:00 ಗಂಟೆಯ ನಂತರ…