ಕದನವಿರಾಮದ ಬೆನ್ನಲ್ಲೇ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ
ಟೆಹ್ರಾನ್, ಏಪ್ರಿಲ್ 8: ಇರಾನ್ ಮತ್ತು ಅಮೆರಿಕ ನಡುವಿನ ಎರಡು ವಾರಗಳ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ಇರಾನ್ (Iran War) ಮೇಲೆ ದಾಳಿ ನಡೆದಿದೆ. ಇದರಿಂದ ಇರಾನ್‌ನ ಲವನ್ ದ್ವೀಪದಲ್ಲಿರುವ ತೈಲ ಸಂಸ್ಕರಣಾಗಾರಕ್ಕೆ ಹಾನಿಯಾಗಿದೆ. ಇಂದು ಸ್ಥಳೀಯ ಸಮಯ 10 ಗಂಟೆಯ ಸುಮಾರಿಗೆ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ ನಡೆದಿದೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲು ಮತ್ತು ಸ್ಥಳವನ್ನು ಸುರಕ್ಷಿತಗೊಳಿಸಲು ಅಗ್ನಿಶಾಮಕ ತಂಡಗಳನ್ನು ತಕ್ಷಣವೇ ನಿಯೋಜಿಸಲಾಯಿತು. ಅದಾದ ಒಂದು ಗಂಟೆಯೊಳಗೆ…