IND-W vs SL-W: ವಿಶ್ವ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿ ಶಫಾಲಿ ವರ್ಮಾ

ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಮಹಿಳಾ ತಂಡ ಭಾರತ 2025 ರ ಕೊನೆಯ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 4-0 ಮುನ್ನಡೆಯಲ್ಲಿದೆ. ಡಿಸೆಂಬರ್ 28 ರ ಭಾನುವಾರದಂದು ನಡೆದ 4ನೇ ಟಿ20 ಪಂದ್ಯದಲ್ಲೂ ಹರ್ಮನ್ ಪಡೆ, ಶ್ರೀಲಂಕಾವನ್ನು 30 ರನ್‌ಗಳಿಂದ ಸೋಲಿಸಿ ಸರಣಿಯ ನಾಲ್ಕನೇ ಗೆಲುವು ದಾಖಲಿಸಿತು. ಈಗ ಟೀಂ ಇಂಡಿಯಾ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್…

Read More

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ – Kannada News | Raj B Shetty starrer Rakkasapuradhol Kannada Movie Official Teaser Released

ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 2025ರಲ್ಲಿ ಅವರು ‘ಸು ಫ್ರಮ್ ಸೋ’ ಸಿನಿಮಾದಿಂದ ಭರ್ಜರಿ ಗೆಲವು ಕಂಡರು. ಅವರ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘45’ ಸಿನಿಮಾದಲ್ಲಿ ಕೂಡ ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಅವರ ಹೊಸ ಸಿನಿಮಾ ‘ರಕ್ಕಸಪುರದೋಳ್’ (Rakkasapuradhol) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ….

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

Nandini CM: ಸರ್ಕಾರಿ ಕೆಲಸದ ಅವಕಾಶ ಇದ್ದರೂ ಇಷ್ಟವಿಲ್ಲದೇ ನೇಣಿಗೆ ಶರಣಾದ ನಟಿ ನಂದಿನಿ ಸಿಎಂ – Kannada News | Gauri Serial actor Nandini CM Death Friend Thanuja reaction

ಕನ್ನಡ ಕಿರುತೆರೆ ಲೋಕದಲ್ಲಿ ಹೆಸರು ಮಾಡಿ, ತಮಿಳಿನ ‘ಗೌರಿ’ (Gauri Serial) ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುತ್ತಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾಗಿದ್ದಾರೆ. ಡಿಸೆಂಬರ್ 28ರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ನಂದಿನಿ ಸಿಎಂ ಅವರು ಆತ್ಮಹತ್ಯೆ ಮಾಡಿಕೊಂಡರು. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ನಂದಿನಿ ಸಿಎಂ…

Read More

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ – Kannada News | There should be discipline Shashi Tharoor supports Digvijaya Singh’s RSS BJP Praise

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ…

Read More

ಭಾರತದ ಇಬ್ಬರು ಗೇಮಿಂಗ್ ಸ್ಟಾರ್​ಗಳು MOBA Legends 5v5 ಪ್ರವೇಶ; ಗೇಮಿಂಗ್ ಲೋಕದಲ್ಲಿ ಹೊಸ ಸಂಚಲನ – Kannada News | Rai Star & Gyan Gaming Join MOBA Legends 5v5: Indian Esports Strategic Shift

ಭಾರತೀಯ ಈ-ಸ್ಪೋರ್ಟ್ಸ್ ಕ್ಷೇತ್ರದಲ್ಲಿ ಕೆಲವು ನಿರ್ಧಾರಗಳು ಕೇವಲ ಸ್ಟ್ರಾಟಿಜಿಕ್ ಇರುತ್ತವೆ ಎಂದಲ್ಲ, ಅವು ಒಳಗಿನಿಂದ ಹುಟ್ಟುವ ಎಮೋಶನ್ಸ್​ಗಳ ಪ್ರತಿಬಿಂಬವಾಗಿರುತ್ತವೆ. ಭಾರತೀಯ ಗೇಮಿಂಗ್ ಸ್ಟಾರ್​ಗಳೆನಿಸಿರುವ ರೈಸ್ಟಾರ್ (Rai Star) ಮತ್ತು ಗ್ಯಾನ್ ಗೇಮಿಂಗ್ (Gyan Gaming) ಅವರುಗಳು MOBA Legends 5v5 ಗೆ ಪ್ರವೇಶಿಸಿರುವುದು ಅಂತಹದ್ದೇ ಒಂದು ಕ್ಷಣ. ಇವರು ಹಿಂದೆ ಆಡುತ್ತಿದ್ದ ಗೇಮ್​ಗಳಿಂದ ಬಹಳ ಫೇಮಸ್ ಆದವರು. ಈಗ ಇವರ ಹೊಸ ಗೇಮ್ ಆಯ್ಕೆಯು ಕೇವಲ ಒಂದು ಘೋಷಣೆ ಮಾತ್ರವಲ್ಲ, ದೀರ್ಘ ಪ್ರಯಾಣದ ದಿಕ್ಕು ಬದಲಾವಣೆ. ಡಿಸೆಂಬರ್…

Read More

VHT 2025-26: ಸಿಕ್ಸ್ ಹೊಡೆಯುವುದರಲ್ಲಿ ವೈಭವ್​ ಸೂರ್ಯವಂಶಿಯನ್ನೇ ಹಿಂದಿಕ್ಕಿದ ರವಿ ಸಿಂಗ್ – Kannada News | Vijay Hazare Trophy: Ravi Singh Smashes 19 Sixes, Outshines Suryavanshi

ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಅನೇಕ ಬ್ಯಾಟ್ಸ್‌ಮನ್‌ಗಳು ಅಸಾಧಾರಣ ಪ್ರದರ್ಶನ ನೀಡಿದ್ದಾರೆ. ಅದರಲ್ಲಿ ವೈಭವ್ ಸೂರ್ಯವಂಶಿಗಿಂತ (Vaibhav Suryavanshi) ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿರುವ ಒಬ್ಬ ಬ್ಯಾಟ್ಸ್‌ಮನ್ ಕೂಡ ಸೇರಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ಕೇವಲ ಮೂರು ಇನ್ನಿಂಗ್ಸ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ರೈಲ್ವೇಸ್ ತಂಡದ ಪರ ಆಡುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರವಿ ಸಿಂಗ್ (Ravi Singh) ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ. ಈ ಎಡಗೈ ಬ್ಯಾಟ್ಸ್‌ಮನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಎಲ್ಲರನ್ನು ಅಚ್ಚರಿಗೊಳಿಸಿದ್ದು,…

Read More

ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ? – Kannada News | Kogilu house demolitions: Siddaramaiah Announces Give new Houses For Eligible evictees In baiyappanahalli

ಬೆಂಗಳೂರು, ಡಿಸೆಂಬರ್ 29): ಕೋಗಿಲು ಲೇಔಟ್​ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ (Kogilu house demolitions) ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ತಮ್ಮದೇ ಪಕ್ಷದ ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 29) ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ಮನೆ ಕಳೆದುಕೊಂಡವರಿಗೆ ಹೊಸ ಸೂರು ಒದಗಿಸುವ…

Read More

ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು? – Kannada News | Viral video haridwar congress mla cuts off electricity officers power supply know reason

ಹರಿದ್ವಾರ, ಡಿಸೆಂಬರ್ 29: ಉತ್ತರಾಖಂಡದ ಹರಿದ್ವಾರದ ಜಬ್ರೇರಾದ ಕಾಂಗ್ರೆಸ್ (Congress)  ಶಾಸಕ ವೀರೇಂದ್ರ ಜಾತಿ ಅವರು ತಮ್ಮ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ್ದಾರೆ. ನಿವಾಸಿಗಳು ವಿದ್ಯುತ್ ಕಡಿತವನ್ನು ಎದುರಿಸಿದರೆ, ಅದಕ್ಕೆ ಕಾರಣರಾದವರು ಸಹ ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ವೀರೇಂದ್ರ ಜಾತಿ ಹೇಳಿದ್ದಾರೆ. ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ…

Read More

ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?

ದೇವನಹಳ್ಳಿ, ಡಿಸೆಂಬರ್​​ 29: ಸಿಮೆಂಟ್​​ ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್​​ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್​​ ಹಾಕಿದ ಕಾರಣ ಹಿಂಬದಿ ಇದ್ದ ಬೈಕ್​​ ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಅಶೋಕ್ ಮತ್ತು ಪವನ್ ಕುಮಾರ್ ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂಲತಹ ಹಿಂದೂಪುರದವರಾದ ಅಶೋಕ್ ಮತ್ತು ಪವನ್ ಕುಮಾರ್ ವೀಕೆಂಡ್ ಅಂತ ಊರಿಗೆ ಬಂದಿದ್ದು ಗ್ರಾಮದಲ್ಲಿ ಕಾಲ ಕಳೆದಿದ್ದರು. ಪವನ್…

Read More